ಅರಣ್ಯಕಾಂಡ 22:16 - ಪರಿಶುದ್ದ ಬೈಬಲ್16 ಇವರು ಬಿಳಾಮನ ಬಳಿಗೆ ಬಂದು ಅವನಿಗೆ, “ಚಿಪ್ಪೋರನ ಮಗನಾದ ಬಾಲಾಕನು ಹೀಗೆನ್ನುತ್ತಾನೆ: ನೀನು ನನ್ನ ಬಳಿಗೆ ಬರಲು ಅಡ್ಡಿಮಾಡುವ ಯಾವುದಕ್ಕೂ ಅವಕಾಶ ಕೊಡಬೇಡ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಇವರು ಬಿಳಾಮನ ಬಳಿಗೆ ಬಂದು ಅವನಿಗೆ, “ಚಿಪ್ಪೋರನ ಮಗನಾದ ಬಾಲಾಕನು ಹೀಗೆ ಹೇಳುತ್ತಾನೆ, ‘ನೀನು ದಯಮಾಡಿ ನನ್ನ ಬಳಿಗೆ ಬರುವುದಕ್ಕೆ ಯಾವ ಅಡ್ಡಿಯನ್ನೂ ಹೇಳಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಇವರು ಬಿಳಾಮನ ಬಳಿಗೆ ಬಂದು, “ಚಿಪ್ಪೋರನ ಮಗ ಬಾಲಾಕನು ತಮಗೆ ತಿಳಿಸುವುದು ಇದು: ‘ತಾವು ದಯಮಾಡಿ ನನ್ನ ಬಳಿಗೆ ಬರಲು ಅಡ್ಡಿಯನ್ನು ಒಡ್ಡಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಇವರು ಬಿಳಾಮನ ಬಳಿಗೆ ಬಂದು ಅವನಿಗೆ - ನೀನು ದಯಮಾಡಿ ನನ್ನ ಬಳಿಗೆ ಬರುವದಕ್ಕೆ ಯಾವ ಅಡ್ಡಿಯನ್ನೂ ಹೇಳಬೇಡ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅವರು ಬಿಳಾಮನ ಬಳಿಗೆ ಬಂದು ಅವನಿಗೆ, “ಚಿಪ್ಪೋರನ ಮಗ ಬಾಲಾಕನು ಹೀಗೆ ಹೇಳುತ್ತಾನೆ: ನೀನು ದಯಮಾಡಿ ನನ್ನ ಬಳಿಗೆ ಬರಲು ಅಡ್ಡಿಮಾಡುವ ಯಾವುದಕ್ಕೂ ಅವಕಾಶ ಕೊಡಬಾರದು. ಅಧ್ಯಾಯವನ್ನು ನೋಡಿ |
ಆಗ ಅಬ್ಷಾಲೋಮನು ತನ್ನ ಸೇವಕರಿಗೆ ಈ ರೀತಿ ಆಜ್ಞೆ ಮಾಡಿದನು: “ಅಮ್ನೋನನನ್ನು ಗಮನಿಸುತ್ತಿರಿ. ಅವನು ಮತ್ತನಾಗಿ ಆನಂದಿಸುತ್ತಿರುವಾಗ ನಾನು ಆಜ್ಞೆಯನ್ನು ಕೊಡುತ್ತೇನೆ. ಆಗ ನೀವು ಅವನ ಮೇಲೆ ಆಕ್ರಮಣಮಾಡಿ ಕೊಲ್ಲಬೇಕು. ನಿಮಗೆ ಶಿಕ್ಷೆಯಾಗುತ್ತದೆ ಎಂಬ ಭಯವಿಲ್ಲದಿರಲಿ, ಯಾಕೆಂದರೆ ನೀವು ನನ್ನ ಆಜ್ಞೆಯನ್ನು ಪಾಲಿಸಿದಿರಷ್ಟೇ, ಆದ್ದರಿಂದ ಶಕ್ತರಾಗಿಯೂ ಧೈರ್ಯವಂತರಾಗಿಯೂ ಇರಿ” ಎಂದನು.