ಅರಣ್ಯಕಾಂಡ 22:2 - ಪರಿಶುದ್ದ ಬೈಬಲ್2 ಚಿಪ್ಪೋರನ ಮಗನಾದ ಬಾಲಾಕನು ಮೋವಾಬ್ಯರ ಅರಸನಾಗಿದ್ದನು. ಇಸ್ರೇಲರು ಅಮೋರಿಯರಿಗೆ ಮಾಡಿದ್ದೆಲ್ಲವನ್ನು ಅವನು ಕಂಡಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಇಸ್ರಾಯೇಲರು ಅಮೋರಿಯರಿಗೆ ಮಾಡಿದನ್ನೆಲ್ಲಾ ಚಿಪ್ಪೋರನ ಮಗನಾದ ಬಾಲಾಕನು ನೋಡಿದನು. ಇವನು ಮೋವಾಬ್ಯರ ಅರಸನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆ ಕಾಲದಲ್ಲಿ ಚಿಪ್ಪೋರನ ಮಗನಾದ ಬಾಲಾಕನು ಮೋವಾಬ್ಯರಿಗೆ ಅರಸನಾಗಿದ್ದನು. ಇಸ್ರಯೇಲರು ಅಮೋರಿಯರನ್ನು ಕೊಂದ ವರ್ತಮಾನವನ್ನು ಈತ ಕೇಳಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆ ಕಾಲದಲ್ಲಿ ಚಿಪ್ಪೋರನ ಮಗನಾದ ಬಾಲಾಕನು ಅರಸನಾಗಿದ್ದನು. ಇಸ್ರಾಯೇಲ್ಯರು ಅಮೋರಿಯರನ್ನು ಸಂಹಾರಮಾಡಿದ ವರ್ತಮಾನವು ಅವನಿಗೆ ತಿಳಿದುಬಂದಾಗ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆದರೆ ಚಿಪ್ಪೋರನ ಮಗ ಬಾಲಾಕನು ಇಸ್ರಾಯೇಲರು ಅಮೋರಿಯರಿಗೆ ಮಾಡಿದ್ದನ್ನೆಲ್ಲಾ ನೋಡಿದನು. ಅಧ್ಯಾಯವನ್ನು ನೋಡಿ |