ಅರಣ್ಯಕಾಂಡ 22:21 - ಪರಿಶುದ್ದ ಬೈಬಲ್21 ಮರುದಿನ ಬೆಳಿಗ್ಗೆ ಬಿಳಾಮನು ತನ್ನ ಕತ್ತೆಗೆ ತಡಿಹಾಕಿಸಿ ಮೋವಾಬ್ಯರ ಪ್ರಧಾನರ ಜೊತೆಯಲ್ಲಿ ಹೊರಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಬೆಳಿಗ್ಗೆ ಬಿಳಾಮನು ತನ್ನ ಕತ್ತೆಗೆ ಕಡಿವಾಣ ಹಾಕಿಸಿ ಮೋವಾಬ್ಯರ ಪ್ರಧಾನರ ಜೊತೆಯಲ್ಲಿ ಹೊರಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಬೆಳಿಗ್ಗೆ ಬಿಳಾಮನು ತನ್ನ ಕತ್ತೆಗೆ ತಡಿಹಾಕಿಸಿ ಮೋವಾಬ್ಯರ ಮುಂದಾಳುಗಳ ಜೊತೆಯಲ್ಲಿ ಹೊರಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಬೆಳಿಗ್ಗೆ ಬಿಳಾಮನು ತನ್ನ ಕತ್ತೆಗೆ ತಡಿಹಾಕಿಸಿ ಮೋವಾಬ್ಯರ ಪ್ರಧಾನರ ಜೊತೆಯಲ್ಲಿ ಹೊರಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಬಿಳಾಮನು ಬೆಳಿಗ್ಗೆ ಎದ್ದು, ತನ್ನ ಕತ್ತೆಯನ್ನು ಹತ್ತಿ, ಮೋವಾಬಿನ ಪ್ರಧಾನರ ಸಂಗಡ ಹೋದನು. ಅಧ್ಯಾಯವನ್ನು ನೋಡಿ |