ಅರಣ್ಯಕಾಂಡ 22:24 - ಪರಿಶುದ್ದ ಬೈಬಲ್24 ಆಮೇಲೆ ಯೆಹೋವನ ದೂತನು ಎರಡು ದ್ರಾಕ್ಷಿತೋಟಗಳ ನಡುವಿನ ಕಿರಿದಾದ ದಾರಿಯಲ್ಲಿ ನಿಂತುಕೊಂಡನು. ಎರಡು ಕಡೆಯಲ್ಲಿಯೂ ಗೋಡೆಗಳಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆ ಮೇಲೆ ಯೆಹೋವನ ದೂತನು ದ್ರಾಕ್ಷಿತೋಟಗಳ ಸಂದಿನಲ್ಲಿ ನಿಂತುಕೊಂಡನು. ಎರಡು ಕಡೆಯಲ್ಲಿಯೂ ಗೋಡೆಯಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಬಳಿಕ ಸರ್ವೇಶ್ವರನ ದೂತನು ದ್ರಾಕ್ಷಿತೋಟಗಳ ಸಂದಿಯಲ್ಲಿ ನಿಂತನು. ಈ ಕಡೆಯಲ್ಲೂ ಗೋಡೆಯಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆಮೇಲೆ ಯೆಹೋವನ ದೂತನು ದ್ರಾಕ್ಷೇತೋಟಗಳ ಸಂದಿನಲ್ಲಿ ನಿಂತುಕೊಂಡನು; ಎರಡು ಕಡೆಯಲ್ಲಿಯೂ ಗೋಡೆಯಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆದರೆ ಯೆಹೋವ ದೇವರ ದೂತನು ದ್ರಾಕ್ಷಿತೋಟಗಳ ನಡುವಿನ ಕಿರಿದಾದ ಹಾದಿಯಲ್ಲಿ ಎರಡೂ ಕಡೆಯಲ್ಲಿ ಗೋಡೆ ಇದ್ದಲ್ಲಿ ನಿಂತನು. ಅಧ್ಯಾಯವನ್ನು ನೋಡಿ |