ಅರಣ್ಯಕಾಂಡ 22:25 - ಪರಿಶುದ್ದ ಬೈಬಲ್25 ತಿರುಗಿ ಕತ್ತೆಯು ಯೆಹೋವನ ದೂತನನ್ನು ನೋಡಿ ಗೋಡೆಗೆ ತನ್ನನ್ನು ಒತ್ತರಿಸಿಕೊಂಡಿತು. ಆಗ ಬಿಳಾಮನ ಪಾದವು ಗೋಡೆಗೆ ಒತ್ತರಿಸಿತು. ಆದ್ದರಿಂದ ಬಿಳಾಮನು ತಿರುಗಿ ಕತ್ತೆಯನ್ನು ಹೊಡೆದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಕತ್ತೆ ಯೆಹೋವನ ದೂತನನ್ನು ಪುನಃ ನೋಡಿ ಗೋಡೆಗೆ ಒತ್ತಿಕೊಂಡು ಬಿಳಾಮನ ಕಾಲನ್ನು ಆ ಗೋಡೆಗೆ ಇರುಕಿಸಲು ಅವನು ಅದನ್ನು ತಿರುಗಿ ಹೊಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಕತ್ತೆ ಆ ದೂತನನ್ನು ನೋಡಿ ಗೋಡೆಗೆ ಒತ್ತಿಕೊಂಡಿತು. ಬಿಳಾಮನ ಕಾಲನ್ನು ಆ ಗೋಡೆಗೆ ಇರುಕಿಸಿತು. ಅವನು ಅದನ್ನು ಮತ್ತೆ ಹೊಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಕತ್ತೆ ಯೆಹೋವನ ದೂತನನ್ನು ನೋಡಿ ಗೋಡೆಗೆ ಒತ್ತಿಕೊಂಡು ಬಿಳಾಮನ ಕಾಲನ್ನು ಆ ಗೋಡೆಗೆ ಇರುಕಿಸಲು ಅವನು ಅದನ್ನು ತಿರಿಗಿ ಹೊಡೆದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಕತ್ತೆಯು ಯೆಹೋವ ದೇವರ ದೂತನನ್ನು ನೋಡಿ ಗೋಡೆಗೆ ಒತ್ತಿಕೊಂಡು, ಬಿಳಾಮನ ಕಾಲನ್ನು ಗೋಡೆಗೆ ಒತ್ತಿ ಹಾಕಿತು. ಅವನು ಅದನ್ನು ಮತ್ತೆ ಹೆಚ್ಚಾಗಿ ಹೊಡೆದನು. ಅಧ್ಯಾಯವನ್ನು ನೋಡಿ |