Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 22:29 - ಪರಿಶುದ್ದ ಬೈಬಲ್‌

29 ಬಿಳಾಮನು, “ನೀನು ನನ್ನನ್ನು ಮೂರ್ಖನನ್ನಾಗಿ ಮಾಡಿರುವೆ. ನನ್ನ ಕೈಯಲ್ಲಿ ಕತ್ತಿಯಿದ್ದರೆ ನಿನ್ನನ್ನು ಈಗಲೇ ಕೊಂದುಹಾಕಿಬಿಡುತ್ತಿದ್ದೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅದಕ್ಕೆ ಬಿಳಾಮನು ಕತ್ತೆಗೆ, “ನೀನು ಇಷ್ಟ ಬಂದಂತೆ ನನ್ನನ್ನು ಆಡಿಸಿದೆಯಲ್ಲಾ. ನನ್ನ ಕೈಯಲ್ಲಿ ಕತ್ತಿಯಿದ್ದರೆ ನಿನ್ನನ್ನು ಕೊಂದು ಹಾಕಿಬಿಡುತ್ತಿದ್ದೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಅದಕ್ಕೆ ಬಿಳಾಮನು, “ನೀನು ಇಷ್ಟಬಂದಂತೆ ನನ್ನನ್ನು ಅತ್ತಿತ್ತ ಆಡಿಸಿದೆ; ನನ್ನ ಕೈಯಲ್ಲಿ ಕತ್ತಿಯಿದ್ದಿದ್ದರೆ ನಿನ್ನನ್ನು ಕೊಂದು ಹಾಕಿಬಿಡುತ್ತಿದ್ದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅದಕ್ಕೆ ಬಿಳಾಮನು - ನೀನು ಇಷ್ಟಬಂದಂತೆ ನನ್ನನ್ನು ಆಡಿಸಿದಿಯಲ್ಲಾ; ನನ್ನ ಕೈಯಲ್ಲಿ ಕತ್ತಿಯಿದ್ದರೆ ನಿನ್ನನ್ನು ಕೊಂದುಹಾಕಿ ಬಿಡುತ್ತಿದ್ದೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಬಿಳಾಮನು ಕತ್ತೆಗೆ, “ನೀನು ನನಗೆ ಹಾಸ್ಯಮಾಡಿದೆಯಲ್ಲಾ? ನನ್ನ ಕೈಯಲ್ಲಿ ಖಡ್ಗ ಇದ್ದಿದ್ದರೆ, ನಾನು ಈಗಲೇ ನಿನ್ನನ್ನು ಕೊಂದು ಹಾಕುತ್ತಿದ್ದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 22:29
6 ತಿಳಿವುಗಳ ಹೋಲಿಕೆ  

ಶಿಷ್ಟನು ತನ್ನ ಪಶುಗಳನ್ನು ನೋಡಿಕೊಳ್ಳುತ್ತಾನೆ. ಆದರೆ ದುಷ್ಟನ ವಾತ್ಸಲ್ಯವು ಕ್ರೂರವಾಗಿದೆ.


ಮನುಷ್ಯನ ಮನಸ್ಸಿನಲ್ಲಿ ದುರಾಲೋಚನೆ, ಕೊಲೆ, ವ್ಯಭಿಚಾರ, ಸೂಳೆಗಾರಿಕೆ, ಕಳ್ಳತನ, ಸುಳ್ಳುಸಾಕ್ಷಿ ಮತ್ತು ಬೈಗಳು ಹೊರಟುಬರುತ್ತವೆ.


ಈ ಲೋಕದ ಎಲ್ಲಾ ಕಾರ್ಯಗಳಲ್ಲಿ ಎಲ್ಲಕ್ಕಿಂತಲೂ ದುಃಖಕರವಾದದ್ದೇನೆಂದರೆ, ಎಲ್ಲರೂ ಒಂದೇ ರೀತಿಯಲ್ಲಿ ಅಂತ್ಯವಾಗುವರು. ಆದರೆ ಜನರು ದುಷ್ಟತನವನ್ನೂ ಮೂರ್ಖತನವನ್ನೂ ಆಲೋಚಿಸುತ್ತಲೇ ಇರುವುದು ಅಪಾಯಕರ. ಆಲೋಚನೆಗಳು ಅವರನ್ನು ಮರಣಕ್ಕೆ ನಡೆಸುತ್ತವೆ.


ಮೂಢನು ತನ್ನ ಸಿಟ್ಟನ್ನು ತಟ್ಟನೆ ತೋರಿಸುವನು. ಆದರೆ ಜ್ಞಾನಿಯು ಅವಮಾನವನ್ನು ಕಡೆಗಣಿಸುವನು.


ಅದಕ್ಕೆ ಕತ್ತೆಯು ಬಿಳಾಮನಿಗೆ, “ನೋಡು, ನಾನು ನಿನ್ನ ಸ್ವಂತ ಕತ್ತೆ. ಅನೇಕಾನೇಕ ವರ್ಷಗಳಿಂದ ನೀನು ನನ್ನ ಮೇಲೆ ಸವಾರಿ ಮಾಡುತ್ತಿರುವೆ. ನಾನು ಹಿಂದೆಂದೂ ಹೀಗೆ ಮಾಡಲಿಲ್ಲವೆಂದು ನಿನಗೆ ತಿಳಿದದೆ” ಎಂದು ಹೇಳಿತು. ಅದಕ್ಕೆ ಬಿಳಾಮನು, “ಅದು ನಿಜ” ಅಂದನು.


ಲಾಬಾನನು, “ನಾನು ಅದಕ್ಕೆ ಒಪ್ಪಿಕೊಂಡಿದ್ದೇನೆ. ನೀನು ಹೇಳಿದಂತೆ ನಾವು ಮಾಡೋಣ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು