ಅರಣ್ಯಕಾಂಡ 22:41 - ಪರಿಶುದ್ದ ಬೈಬಲ್41 ಮರದಿನ ಬೆಳಿಗ್ಗೆ ಬಾಲಾಕನು ಬಿಳಾಮನನ್ನು ಬಾಮೋತ್‌ಬಾಳ್ ಎಂಬ ಸ್ಥಳದವರೆಗೂ ಕರೆದುಕೊಂಡು ಹೋದನು. ಅಲ್ಲಿಂದ ಇಸ್ರೇಲರ ಪಾಳೆಯ ಸ್ವಲ್ಪಸ್ವಲ್ಪ ಕಾಣುತ್ತಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಮರುದಿನ ಬೆಳಿಗ್ಗೆ ಬಾಲಾಕನು ಬಿಳಾಮನನ್ನು ಕರೆದುಕೊಂಡು “ಬಾಳ್” ಎಂಬ ದೇವತೆಯ ಪೂಜಾಸ್ಥಳಗಳಲ್ಲಿದ್ದ ಗುಡ್ಡವನ್ನು ಹತ್ತಿ ಇಸ್ರಾಯೇಲರ ಒಂದು ಭಾಗವನ್ನು ಅಲ್ಲಿಂದ ತೋರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಮರುದಿನ ಬೆಳಿಗ್ಗೆ ಬಾಲಾಕನು ಬಿಳಾಮನನ್ನು ಕರೆದುಕೊಂಡು ‘ಬಾಳ್’ ಎಂಬ ದೇವತೆಯ ಪೂಜಾಸ್ಥಳಗಳಿದ್ದ ಗುಡ್ಡವನ್ನು ಹತ್ತಿ ಇಸ್ರಯೇಲರ ಶಿಬಿರದೊಂದು ಭಾಗವನ್ನು ತೋರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ಮರುದಿನ ಬೆಳಿಗ್ಗೆ ಬಾಲಾಕನು ಬಿಳಾಮನನ್ನು ಕರಕೊಂಡು ಬಾಳೆಂಬ ದೇವತೆಯ ಪೂಜಾಸ್ಥಳಗಳಿದ್ದ ಗುಡ್ಡವನ್ನು ಹತ್ತಿ ಇಸ್ರಾಯೇಲ್ಯರ ಒಂದು ಭಾಗವನ್ನು ಅಲ್ಲಿಂದ ತೋರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ಮರುದಿವಸದಲ್ಲಿ ಬಾಲಾಕನು ಬಿಳಾಮನನ್ನು ಕರೆದುಕೊಂಡು ಬಾಮೋತ್ ಬಾಳ್ ದೇವತೆಯ ಎತ್ತರವಾದ ಸ್ಥಳಕ್ಕೆ ಹತ್ತಿ, ಅಲ್ಲಿಂದ ಅವನು ಇಸ್ರಾಯೇಲ್ ಜನರ ಒಂದು ಭಾಗವನ್ನು ತೋರಿಸಿದನು. ಅಧ್ಯಾಯವನ್ನು ನೋಡಿ |