ಅರಣ್ಯಕಾಂಡ 23:13 - ಪರಿಶುದ್ದ ಬೈಬಲ್13 ಆಗ ಬಾಲಾಕನು, “ದಯಮಾಡಿ ನನ್ನೊಂದಿಗೆ ಇನ್ನೊಂದು ಸ್ಥಳಕ್ಕೆ ಬಾ; ಅಲ್ಲಿಂದ ಅವರನ್ನು ನೋಡಬಹುದು. ಆದರೆ ಅವರೆಲ್ಲರೂ ಕಾಣಿಸದೆ ಕಡೇ ಭಾಗವು ಮಾತ್ರ ಕಾಣಿಸುವುದು. ಅಲ್ಲಿಂದ ನನಗೋಸ್ಕರ ಅವರನ್ನೇ ಶಪಿಸಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆಗ ಬಾಲಾಕನು, “ದಯಮಾಡಿ ನನ್ನ ಕೂಡ ಇನ್ನೊಂದು ಸ್ಥಳಕ್ಕೆ ಬಾ. ಅಲ್ಲಿಂದ ಅವರನ್ನು ನೋಡಬಹುದು. ಆದರೆ ಅವರೆಲ್ಲರನ್ನು ನೋಡದೆ ಸಮೀಪದಲ್ಲಿ ಇರುವವರನ್ನು ಮಾತ್ರ ನೋಡುವಿ. ಅಲ್ಲಿ ನನಗಾಗಿ ಅವರನ್ನು ಶಪಿಸಬೇಕು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆಗ ಬಾಲಾಕನು, “ದಯಮಾಡಿ ನನ್ನೊಡನೆ ಇನ್ನೊಂದು ಸ್ಥಳಕ್ಕೆ ಬನ್ನಿ. ಅಲ್ಲಿಂದಲೂ ಅವರನ್ನು ನೋಡಬಹುದು. ಆದರೆ ಅವರೆಲ್ಲರೂ ಕಾಣಿಸರು. ಅವರ ಒಂದು ಕೊನೆ ತುಣುಕು ಮಾತ್ರ ಕಾಣಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆಗ ಬಾಲಾಕನು - ದಯಮಾಡಿ ನನ್ನ ಕೂಡ ಇನ್ನೊಂದು ಸ್ಥಳಕ್ಕೆ ಬಾ; ಅಲ್ಲಿಂದ ಅವರನ್ನು ನೋಡಬಹುದು; ಆದರೆ ಅವರೆಲ್ಲರೂ ಕಾಣಿಸದೆ ಕಡೇಭಾಗವು ಮಾತ್ರ ಕಾಣಿಸುವದು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಬಾಲಾಕನು ಅವನಿಗೆ, “ನೀನು ಅವರನ್ನು ನೋಡತಕ್ಕ ಮತ್ತೊಂದು ಸ್ಥಳಕ್ಕೆ ನನ್ನೊಂದಿಗೆ ಬಾ, ಅವರನ್ನೆಲ್ಲಾ ನೋಡದೆ ಸಮೀಪದಲ್ಲಿ ಇರುವವರನ್ನು ಮಾತ್ರ ನೋಡುವೆ. ಅಲ್ಲಿಂದ ಅವರನ್ನು ನನಗೋಸ್ಕರ ಶಪಿಸು,” ಎಂದನು. ಅಧ್ಯಾಯವನ್ನು ನೋಡಿ |