ಅರಣ್ಯಕಾಂಡ 23:17 - ಪರಿಶುದ್ದ ಬೈಬಲ್17 ಬಿಳಾಮನು ಬಾಲಾಕನ ಬಳಿಗೆ ಬಂದಾಗ ಅವನು ಇನ್ನೂ ಯಜ್ಞಪೀಠದ ಬಳಿಯಲ್ಲಿ ನಿಂತಿದ್ದನು. ಮೋವಾಬ್ಯರ ಪ್ರಧಾನರು ಅವನ ಸಂಗಡ ಇದ್ದರು. ಬಾಲಾಕನು, “ಯೆಹೋವನು ಏನು ಹೇಳಿದ್ದಾನೆ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಬಿಳಾಮನು ಬಾಲಾಕನ ಬಳಿಗೆ ಬಂದಾಗ ಬಾಲಾಕನು ತಾನು ಸರ್ವಾಂಗಹೋಮವನ್ನು ಸಮರ್ಪಿಸಿದ ವೇದಿಯ ಹತ್ತಿರ ನಿಂತಿದ್ದನು. ಮೋವಾಬ್ಯರ ಪ್ರಧಾನರು ಅವನ ಸಂಗಡ ಇದ್ದರು. ಬಾಲಾಕನು, “ಯೆಹೋವನು ಏನು ಹೇಳಿದ್ದಾನೆ?” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಬಿಳಾಮನು ಬಾಲಾಕನ ಬಳಿಗೆ ಬಂದಾಗ ಬಾಲಾಕನು ತಾನು ದಹನಬಲಿಯನ್ನು ಸಮರ್ಪಿಸಿದ ಪೀಠದ ಹತ್ತಿರವೇ ನಿಂತಿದ್ದನು. ಮೋವಾಬ್ಯರ ಮುಖ್ಯಸ್ಥರು ಅವನ ಸಂಗಡವೇ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಬಿಳಾಮನು ಬಾಲಾಕನ ಬಳಿಗೆ ಬಂದಾಗ ಬಾಲಾಕನು ತಾನು ಸರ್ವಾಂಗಹೋಮವನ್ನು ಸಮರ್ಪಿಸಿದ ಪೀಠದ ಹತ್ತಿರ ನಿಂತಿದ್ದನು; ಮೋವಾಬ್ಯರ ಪ್ರಧಾನರು ಅವನ ಸಂಗಡ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅವನ ಸಂಗಡ ಮೋವಾಬಿನ ಪ್ರಧಾನರೂ ಅವನ ದಹನಬಲಿಯ ಹತ್ತಿರ ನಿಂತುಕೊಂಡಿದ್ದರು. ಬಾಲಾಕನು ಅವನಿಗೆ, “ಯೆಹೋವ ದೇವರು ಏನು ಹೇಳಿದ್ದಾರೆ,” ಎಂದನು. ಅಧ್ಯಾಯವನ್ನು ನೋಡಿ |