ಅರಣ್ಯಕಾಂಡ 23:6 - ಪರಿಶುದ್ದ ಬೈಬಲ್6 ಬಿಳಾಮನು ಬಾಲಾಕನ ಬಳಿಗೆ ತಿರುಗಿಬಂದಾಗ ಬಾಲಾಕನು ಯಜ್ಞವೇದಿಕೆಯ ಬಳಿಯಲ್ಲಿ ನಿಂತಿದ್ದನು. ಮೋವಾಬ್ಯರ ಪ್ರಧಾನರೆಲ್ಲರೂ ಅವನೊಡನೆ ನಿಂತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಬಿಳಾಮನು ಬಾಲಾಕನ ಬಳಿಗೆ ಹಿಂತಿರುಗಿ ಬಂದಾಗ ಬಾಲಾಕನು ತಾನು ಸರ್ವಾಂಗಹೋಮವನ್ನು ಸಮರ್ಪಿಸಿದ್ದ ಯಜ್ಞವೇದಿಯ ಹತ್ತಿರ ನಿಂತಿದ್ದನು. ಮೋವಾಬ್ಯರ ಪ್ರಧಾನರೆಲ್ಲರೂ ಅವನ ಬಳಿಯಲ್ಲಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಬಿಳಾಮನು ಬಾಲಾಕನ ಬಳಿಗೆ ಬಂದಾಗ ತಾನು ದಹನಬಲಿಯನ್ನು ಸಮರ್ಪಿಸಿದ್ದ ಪೀಠದ ಹತ್ತಿರವೆ ನಿಂತಿದ್ದನು. ಮೋವಾಬ್ಯರ ಮುಖ್ಯಸ್ಥರೆಲ್ಲರು ಅವನ ಬಳಿಯಲ್ಲೆ ಇದ್ದರು. ಆಗ ಬಿಳಾಮನು ಪದ್ಯರೂಪದಲ್ಲಿ ಹೀಗೆಂದು ನುಡಿದನು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಬಿಳಾಮನು ಬಾಲಾಕನ ಬಳಿಗೆ ತಿರಿಗಿ ಬಂದಾಗ ಬಾಲಾಕನು ತಾನು ಸರ್ವಾಂಗಹೋಮವನ್ನು ಸಮರ್ಪಿಸಿದ್ದ ಪೀಠದ ಹತ್ತಿರ ನಿಂತಿದ್ದನು; ಮೋವಾಬ್ಯರ ಪ್ರಧಾನರೆಲ್ಲರೂ ಅವನ ಬಳಿಯಲ್ಲಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಗ ಅವನು ಬಾಲಾಕನ ಬಳಿಗೆ ತಿರುಗಿಬಂದನು. ಬಾಲಾಕನೂ ಮೋವಾಬಿನ ಸಕಲ ಪ್ರಭುಗಳೂ ಅವನು ಮಾಡಿದ ದಹನಬಲಿಯ ಹತ್ತಿರ ನಿಂತಿದ್ದರು. ಅಧ್ಯಾಯವನ್ನು ನೋಡಿ |