ಅರಣ್ಯಕಾಂಡ 24:12 - ಪರಿಶುದ್ದ ಬೈಬಲ್12-13 ಅದಕ್ಕೆ ಬಿಳಾಮನು ಬಾಲಾಕನಿಗೆ, “ಬಾಲಾಕನು, ಬೆಳ್ಳಿಬಂಗಾರಗಳಿಂದ ತುಂಬಿದ ತನ್ನ ಅರಮನೆಯನ್ನು ಕೊಟ್ಟರೂ ನಾನು ಯೆಹೋವನ ಆಜ್ಞೆಯನ್ನು ಮೀರಿ ನನಗೆ ಇಷ್ಟಬಂದಂತೆ ಕೆಟ್ಟದ್ದನ್ನಾಗಲಿ ಒಳ್ಳೆಯದನ್ನಾಗಲಿ ನಾನು ಮಾಡಲಾರೆನು; ಆದರೆ ಯೆಹೋವನು ಆಜ್ಞಾಪಿಸುವುದನ್ನೇ ಮಾತಾಡುವೆನೆಂದು ನೀನು ನನ್ನ ಬಳಿಗೆ ಕಳುಹಿಸಿದ ದೂತರಿಗೆ ಹೇಳಲಿಲ್ಲವೇ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅದಕ್ಕೆ ಬಿಳಾಮನು ಬಾಲಾಕನಿಗೆ, “ನೀನು ನನ್ನ ಬಳಿ ಕಳುಹಿಸಿದ ಸೇವಕನಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅದಕ್ಕೆ ಬಿಳಾಮನು, “ನೀನು ನಿನ್ನ ಮನೆತುಂಬ ಬೆಳ್ಳಿಬಂಗಾರವನ್ನು ದಾನಮಾಡಿದರೂ ನಾನು ಸರ್ವೇಶ್ವರನ ಆಜ್ಞೆಯನ್ನು ಮೀರಿ ನನ್ನ ಇಷ್ಟದಂತೆ ಏನನ್ನೂ ಮಾಡಲಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12-13 ಅದಕ್ಕೆ ಬಿಳಾಮನು - ಬಾಲಾಕನು ತನ್ನ ಮನೇ ತುಂಬುವಷ್ಟು ಬೆಳ್ಳಿಬಂಗಾರವನ್ನು ದಾನಮಾಡಿದರೂ ನಾನು ಯೆಹೋವನ ಆಜ್ಞೆಯನ್ನು ಮೀರಿ ನನ್ನ ಇಷ್ಟದಂತೆ ಯಾವ ಕೆಲಸವನ್ನೂ ಮಾಡಲಾರೆನು; ಯೆಹೋವನು ಆಜ್ಞಾಪಿಸುವದನ್ನೇ ಮಾತಾಡುವೆನೆಂದು ನೀನು ನನ್ನ ಬಳಿಗೆ ಕಳುಹಿಸಿದ ದೂತರಿಗೆ ನಾನು ಹೇಳಲಿಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಬಿಳಾಮನು ಬಾಲಾಕನಿಗೆ, “ನೀನು ನನ್ನ ಬಳಿಗೆ ಕಳುಹಿಸಿದ ದೂತರಿಗೆ, ಅಧ್ಯಾಯವನ್ನು ನೋಡಿ |