ಅರಣ್ಯಕಾಂಡ 24:19 - ಪರಿಶುದ್ದ ಬೈಬಲ್19 “ಯಾಕೋಬನ ವಂಶದಿಂದ ಹೊಸ ಅರಸನೊಬ್ಬನು ಬರುವನು. ಆ ಅರಸನು ಆ ಪಟ್ಟಣದಲ್ಲಿ ಉಳಿದವರನ್ನು ನಾಶಮಾಡುವನು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಇಸ್ರಾಯೇಲರೋ ಬಲಗೊಂಡವರು, ಯಾಕೋಬ್ಯರಿಗೇ ದೊರೆತನವಾಯಿತು, ಪಟ್ಟಣಗಳಿಂದ ತಪ್ಪಿಸಿಕೊಂಡವರೂ ನಾಶವಾದರು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಹೌದು, ಇಸ್ರಯೇಲರು ಬಲವಂತರು ಯಕೋಬ್ಯರದೇ ದೊರೆತನವಾಯಿತು ನಗರಗಳಿಂದ ತಲೆತಪ್ಪಿಸಿಕೊಂಡವರೂ ನಾಶವಾದರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಇಸ್ರಾಯೇಲ್ಯರೋ ಬಲಗೊಂಡವರು; ಯಾಕೋಬ್ಯರಿಗೇ ದೊರೆತನವಾಯಿತು; ಪಟ್ಟಣಗಳಿಂದ ತಪ್ಪಿಸಿಕೊಂಡವರೂ ನಾಶವಾದರು ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಯಾಕೋಬನೊಳಗಿಂದ ಒಬ್ಬನು ಬಂದು ಆಳುವನು, ಅವನು ಪಟ್ಟಣದಲ್ಲಿ ಉಳಿದದ್ದನ್ನು ನಾಶಮಾಡುವನು.” ಅಧ್ಯಾಯವನ್ನು ನೋಡಿ |