ಅರಣ್ಯಕಾಂಡ 24:21 - ಪರಿಶುದ್ದ ಬೈಬಲ್21 ಆಗ ಬಿಳಾಮನು ಕೇನ್ಯರನ್ನು ನೋಡಿ ಹೀಗೆಂದನು: “ನಿಮ್ಮ ಮನೆಯು ಬೆಟ್ಟದ ತುದಿಯಲ್ಲಿರುವ ಪಕ್ಷಿಯ ಗೂಡಿನಂತೆ ಸುರಕ್ಷಿತವಾಗಿದೆಯೆಂದು ನೀವು ನಂಬುತ್ತೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಬಳಿಕ ಅವನು ಕೇನ್ಯರನ್ನು ನೋಡಿ ಅವರ ವಿಷಯದಲ್ಲಿ ಪ್ರವಾದಿಸಿದ್ದೇನೆಂದರೆ, “ನಿಮ್ಮ ನಿವಾಸ ಸ್ಥಳವು ಶಾಶ್ವತವಾಗಿಯೇ ತೋರುತ್ತದೆ, ಬೆಟ್ಟದ ತುದಿಯಲ್ಲಿ ಗೂಡನ್ನು ಮಾಡಿಕೊಂಡಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಬಳಿಕ ಕೇನ್ಯರನ್ನು ನೋಡಿ ಅವರ ವಿಷಯದಲ್ಲಿ ಇಂತೆಂದು ನುಡಿದನು: “ನಿಮ್ಮ ನಿವಾಸಸ್ಥಳ ಸುರಕ್ಷಿತ ಬೆಟ್ಟದ ತುತ್ತತುದಿಯಲ್ಲಿ ಗೂಡು ಕಟ್ಟಿಕೊಂಡಷ್ಟು ಸುರಕ್ಷಿತ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಬಳಿಕ ಅವನು ಕೇನ್ಯರನ್ನು ನೋಡಿ ಅವರ ವಿಷಯದಲ್ಲಿ ನುಡಿದದ್ದೇನಂದರೆ - ನಿಮ್ಮ ನಿವಾಸಸ್ಥಳವು ಶಾಶ್ವತವಾಗಿಯೇ ತೋರುತ್ತದೆ; ಬೆಟ್ಟದ ತುದಿಯಲ್ಲಿ ಗೂಡನ್ನು ಮಾಡಿಕೊಂಡಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಬಳಿಕ ಕೇನ್ಯರನ್ನು ಅವನು ನೋಡಿ ಪದ್ಯರೂಪವಾಗಿ ಹೇಳಿದ್ದೇನೆಂದರೆ: “ನಿನ್ನ ನಿವಾಸವು ಬಲವಾಗಿದೆ. ನಿನ್ನ ಗೂಡನ್ನು ಬಂಡೆಯಲ್ಲಿ ಹಾಕಿದಿ. ಅಧ್ಯಾಯವನ್ನು ನೋಡಿ |