Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 24:22 - ಪರಿಶುದ್ದ ಬೈಬಲ್‌

22 ಆದರೆ ಕೇನ್ಯರೇ, ಅಶ್ಶೂರ್ಯವು ನಿಮ್ಮನ್ನು ಸೆರೆ ಒಯ್ಯುವಾಗ ಅದು ನಾಶವಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆದರೂ ಕೇನ್ಯರೂ ನಾಶವಾಗುವರು. ಅದು ಎಷ್ಟು ದೂರ ಅನ್ನುತ್ತೀರೋ? ಅಶ್ಶೂರ್ಯರೇ ನಿಮ್ಮನ್ನು ಸೆರೆಹಿಡಿದುಕೊಂಡು ಹೋಗುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆದರೂ ಕೇನ್ಯರು ಕೂಡ ನಾಶವಾಗುವರು. ಅಶ್ಯೂರ್ಯರು ನಿಮ್ಮನ್ನು ಸೆರೆ ಹಿಡಿಯಲು ಎಷ್ಟು ಕಾಲ ತಾನೆ ಹಿಡಿಯುವುದು?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆದರೂ ಕೇನ್ಯರೂ ನಾಶವಾಗುವರು. ಅದು ಎಷ್ಟು ದೂರ ಅನ್ನುತ್ತೀರೋ? ಅಶ್ಯೂರ್ಯರೇ ನಿಮ್ಮನ್ನು ಸೆರೆಹಿಡಿದುಕೊಂಡು ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆದರೂ ಅಸ್ಸೀರಿಯರು ನಿನ್ನನ್ನು ಸೆರೆಹಿಡಿಯುವಷ್ಟರಲ್ಲೇ ನೀವು ಕೇನ್ಯರೂ ಹಾಳಾಗುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 24:22
8 ತಿಳಿವುಗಳ ಹೋಲಿಕೆ  

ಅಶ್ಶೂರವು ನಮ್ಮನ್ನು ರಕ್ಷಿಸಲಾರದು. ನಾವು ಕುದುರೆ ಮೇಲೆ ಸವಾರಿ ಮಾಡುವದಿಲ್ಲ. ನಮ್ಮ ಕೈಗಳು ತಯಾರಿಸಿದ ಬೊಂಬೆಗಳಿಗೆ ನಾವು ಇನ್ನು ‘ನಮ್ಮ ದೇವರು’ ಎಂದು ಹೇಳುವದಿಲ್ಲ. ಯಾಕೆಂದರೆ ಅನಾಥರಿಗೆ ಕರುಣೆಯನ್ನು ತೋರಿಸುವವನು ನೀನೇ.”


ಅಶ್ಶೂರ್ಯದವರು ಸಹ ಅವರೊಡನೆ ಸೇರಿಕೊಂಡು ಲೋಟನ ಸಂತತಿಯವರನ್ನು ಪ್ರಬಲರನ್ನಾಗಿ ಮಾಡಿದ್ದಾರೆ.


ಶೇಮನ ಗಂಡುಮಕ್ಕಳು: ಏಲಾಮ್, ಅಶ್ಶೂರ್, ಅರ್ಪಕ್ಷದ್, ಲೂದ್ ಮತ್ತು ಅರಾಮ್.


ನಿಮ್ರೋದನು ಅಶ್ಶೂರಕ್ಕೂ ಹೋದನು. ಅಶ್ಶೂರದಲ್ಲಿ ನಿನೆವೆ, ರೆಹೋಬೋತೀರ್, ಕೆಲಹ ಮತ್ತು ರೆಸೆನ್ ಎಂಬ ಪಟ್ಟಣಗಳನ್ನು ಕಟ್ಟಿದನು. ರೆಸೆನ್ ಪಟ್ಟಣವು ನಿನೆವೆಗೂ ದೊಡ್ಡಪಟ್ಟಣವಾದ ಕೆಲಹಕ್ಕೂ ಮಧ್ಯದಲ್ಲಿದೆ.


ಶೇಮನು ಯೆಫೆತನ ಅಣ್ಣ. ಶೇಮನ ಸಂತತಿಯವರಲ್ಲಿ ಎಬರನೂ ಒಬ್ಬನು. ಎಬರನು ಹೀಬ್ರೂ ಜನರ ಮೂಲಪಿತೃ.


ಇದು ಕೇನಿಯರ, ಕೆನಿಜೀಯರ, ಕದ್ಮೋನಿಯರ,


ಆಗ ಬಿಳಾಮನು ಹೀಗೆಂದನು: “ದೇವರು ಇದನ್ನು ಮಾಡುವಾಗ ಯಾರೂ ಉಳಿಯರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು