ಅರಣ್ಯಕಾಂಡ 25:7 - ಪರಿಶುದ್ದ ಬೈಬಲ್7 ಕೂಡಲೇ ಯಾಜಕನಾಗಿದ್ದ ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನೂ ಆದ ಫೀನೆಹಾಸನು ಸಭೆಯ ನಡುವೆಯಿಂದೆದ್ದು ಈಟಿಯನ್ನು ತೆಗೆದುಕೊಂಡು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಕೂಡಲೆ ಮಹಾಯಾಜಕನಾದ ಆರೋನನ ಮೊಮ್ಮಗನೂ, ಎಲ್ಲಾಜಾರನ ಮಗನಾದ ಫೀನೆಹಾಸನು ಸಭೆಯ ಮಧ್ಯದಲ್ಲಿ ಎದ್ದು ಈಟಿಯನ್ನು ಕೈಯಲ್ಲಿ ಹಿಡಿದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಕೂಡಲೆ ಮಹಾಯಾಜಕ ಆರೋನನ ಮೊಮ್ಮಗನೂ ಹಾಗು ಎಲ್ಲಾಜಾರನ ಮಗನೂ ಆದ ಫೀನೆಹಾಸನು ಸಭೆಯ ನಡುವೆಯಿಂದೆದ್ದು ಈಟಿಯನ್ನು ಕೈಗೆ ತೆಗೆದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಕೂಡಲೆ ಮಾಹಾಯಾಜಕ ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನೂ ಆದ ಫೀನೆಹಾಸನು ಸಭೆಯ ನಡುವೆಯಿಂದೆದ್ದು ಈಟಿಯನ್ನು ಕೈಯಲ್ಲಿ ಹಿಡಿದು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಕೂಡಲೆ ಮಾಹಾಯಾಜಕ ಆರೋನನ ಮಗನಾಗಿದ್ದ ಎಲಿಯಾಜರನ ಮಗ ಫೀನೆಹಾಸನು ಅದನ್ನು ನೋಡಿ, ಜನರ ಮಧ್ಯದಿಂದ ಎದ್ದು, ತನ್ನ ಕೈಯಲ್ಲಿ ಈಟಿಯನ್ನು ಹಿಡಿದುಕೊಂಡು, ಅಧ್ಯಾಯವನ್ನು ನೋಡಿ |
ಫೀನೆಹಾಸನು ಅಲ್ಲಿ ದೇವರ ಸೇವೆ ಮಾಡುವ ಯಾಜಕನಾಗಿದ್ದನು. ಫೀನೆಹಾಸನು ಎಲ್ಲಾಜಾರನ ಮಗನಾಗಿದ್ದನು. ಎಲ್ಲಾಜಾರನು ಆರೋನನ ಮಗನಾಗಿದ್ದನು.) ಇಸ್ರೇಲರು, “ಬೆನ್ಯಾಮೀನ್ಯರು ನಮ್ಮ ಬಂಧುಗಳು. ನಾವು ಅವರ ವಿರುದ್ಧ ಯುದ್ಧ ಮಾಡುವುದಕ್ಕೆ ಮತ್ತೆ ಹೋಗಬೇಕೇ? ಅಥವಾ ನಾವು ಯುದ್ಧ ಮಾಡುವುದನ್ನು ನಿಲ್ಲಿಸಿ ಬಿಡಬೇಕೇ?” ಎಂದು ಯೆಹೋವನನ್ನು ಕೇಳಿದರು. “ಹೋಗಿರಿ, ನಾಳೆ ಅವರನ್ನು ಸೋಲಿಸಲು ನಾನು ನಿಮಗೆ ಸಹಾಯ ಮಾಡುತ್ತೇನೆ” ಎಂದು ಯೆಹೋವನು ಉತ್ತರಕೊಟ್ಟನು.