Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 25:9 - ಪರಿಶುದ್ದ ಬೈಬಲ್‌

9 ಆ ವ್ಯಾಧಿಯಿಂದ ಒಟ್ಟು 24,000 ಜನರು ಸತ್ತುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಈಗಾಗಲೇ ಆ ವ್ಯಾಧಿಯಿಂದ ಇಪ್ಪತ್ತನಾಲ್ಕು ಸಾವಿರ ಮಂದಿ ಮರಣ ಹೊಂದಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಇಪ್ಪತ್ತನಾಲ್ಕು ಸಾವಿರ ಮಂದಿ ಈಗಾಗಲೇ ಈ ಜಾಡ್ಯದಿಂದ ಸತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆ ವ್ಯಾಧಿಯಿಂದ ಇಪ್ಪತ್ತನಾಲ್ಕುಸಾವಿರ ಮಂದಿ ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೂ, ವ್ಯಾಧಿಯಿಂದ ಸತ್ತವರು 24,000 ಮಂದಿಯಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 25:9
11 ತಿಳಿವುಗಳ ಹೋಲಿಕೆ  

ಅವರಲ್ಲಿ ಕೆಲವರು ಮಾಡಿದಂತೆ ನಾವು ಲೈಂಗಿಕ ಪಾಪಗಳನ್ನು ಮಾಡಬಾರದು. ಅವರಲ್ಲಿ ಇಪ್ಪತ್ತಮೂರು ಸಾವಿರ ಮಂದಿ ತಮ್ಮ ಆ ಪಾಪದ ಫಲವಾಗಿ ಒಂದೇ ದಿನದಲ್ಲಿ ಸತ್ತುಹೋದರು.


ಬಿಳಾಮನ ಸಲಹೆಯನ್ನು ಅನುಸರಿಸಿ, ಯೆಹೋವನಿಗೆ ವಿರೋಧವಾಗಿ ಇಸ್ರೇಲರು ಪಾಪಮಾಡುವಂತೆ ಮಾಡಿ ಪೆಗೋರದ ಬಾಳನ ಸಂಗತಿಗೆ ಕಾರಣರಾದವರು ಇವರೇ ಅಲ್ಲವೇ? ಅದರ ಫಲವಾಗಿ ಭಯಂಕರವಾದ ಕಾಯಿಲೆಯು ಜನರಿಗೆ ಬಂದಿತು.


ಅವನು ಸತ್ತವರಿಗೂ ಬದುಕಿರುವವರಿಗೂ ನಡುವೆ ನಿಂತುಕೊಂಡನು. ಆಗ ಕಾಯಿಲೆ ನಿಂತುಹೋಯಿತು.


ಆಗ ಯೆಹೋವನು ಮೋಶೆಗೆ, “ನಾನೇ ನನ್ನ ಗೌರವವನ್ನು ಕಾಪಾಡಿಕೊಳ್ಳುವ ಮೇರೆಗೆ ಯಾಜಕನಾಗಿದ್ದ ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನೂ ಆಗಿರುವ ಫೀನೆಹಾಸನು ನನ್ನ ಗೌರವವನ್ನು ಕಾಪಾಡಿ ಇಸ್ರೇಲರ ಮೇಲಿದ್ದ ನನ್ನ ಕೋಪವನ್ನು ತೊಲಗಿಸಿದ್ದಾನೆ. ಹೀಗಿರುವುದರಿಂದ ನಾನು ನನ್ನ ಗೌರವವನ್ನು ಕಾಪಾಡಿಕೊಳ್ಳುವುದಕ್ಕಾಗಿ ಇಸ್ರೇಲರನ್ನು ನಿರ್ಮೂಲ ಮಾಡುವ ಅಗತ್ಯವಿಲ್ಲ.


ಆ ಘೋರ ವ್ಯಾಧಿ ನಿಂತಮೇಲೆ ಯೆಹೋವನು ಮೋಶೆಗೂ ಯಾಜಕ ಆರೋನನ ಮಗನಾದ ಎಲ್ಲಾಜಾರನಿಗೂ,


ಆದ್ದರಿಂದ ಯೆಹೋವನು ಜನರಿಗೆ ಭಯಂಕರವಾದ ವ್ಯಾದಿಯನ್ನು ಬರಮಾಡಿದನು. ಅವರು ಆರೋನನಿಂದ ಬಸವನನ್ನು ಮಾಡಿಸಿಕೊಂಡದ್ದೇ ಇದಕ್ಕೇ ಕಾರಣ.


ಆದ್ದರಿಂದ ಯೆಹೋವನು ಇಸ್ರೇಲಿಗೆ ರೋಗರುಜಿನಗಳನ್ನು ಬರಮಾಡಿದನು. ಇವು ಹೊತ್ತಾರೆಯಿಂದ ಆರಂಭವಾಗಿ ನಿಯಮಿತಕಾಲದವರೆಗೆ ಮುಂದುವರಿದವು. ದಾನ್‌ನಿಂದ ಬೇರ್ಷೆಬದವರೆಗೆ ಎಪ್ಪತ್ತುಸಾವಿರ ಜನರು ಸತ್ತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು