ಅರಣ್ಯಕಾಂಡ 26:19 - ಪರಿಶುದ್ದ ಬೈಬಲ್19-20 ಯೆಹೂದ ಕುಲದ ಕುಟುಂಬಗಳು: ಶೇಲಹನ ಕುಟುಂಬದವರಾದ ಶೇಲಾನ್ಯರು; ಪೆರೆಚನ ಕುಟುಂಬದವರಾದ ಪೆರೆಚ್ಯರು; ಜೆರಹನ ಕುಟುಂಬದವರಾದ ಜೆರಹಿಯರು. (ಯೆಹೂದನ ಇಬ್ಬರು ಗಂಡುಮಕ್ಕಳಾದ ಏರ್ ಮತ್ತು ಓನಾನನು ಕಾನಾನ್‌ನಲ್ಲಿ ಸತ್ತರು.) ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಯೆಹೂದನ ಮಕ್ಕಳಲ್ಲಿ ಏರ್ ಮತ್ತು ಓನಾನರು ಕಾನಾನ್ ದೇಶದಲ್ಲೇ ಸತ್ತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಯೆಹೂದನ ಮಕ್ಕಳಲ್ಲಿ ಏರ್, ಓನಾನ್ಯರು ಕಾನಾನ ನಾಡಿನಲ್ಲಿ ಸತ್ತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಯೆಹೂದನ ಮಕ್ಕಳಲ್ಲಿ ಏರ್ ಓನಾನರು ಕಾನಾನ್ ದೇಶದಲ್ಲೇ ಸತ್ತರಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಯೆಹೂದನ ಪುತ್ರರು: ಏರ್, ಓನಾನನೂ. ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು. ಅಧ್ಯಾಯವನ್ನು ನೋಡಿ |