ಅರಣ್ಯಕಾಂಡ 26:3 - ಪರಿಶುದ್ದ ಬೈಬಲ್3 ಈ ಸಮಯದಲ್ಲಿ ಜನರು ಮೋವಾಬಿನ ಬಯಲುಗಳಲ್ಲಿ ತಂಗಿದ್ದರು. ಇದು ಜೆರಿಕೊ ಪಟ್ಟಣದ ಆಚೆಕಡೆಯಲ್ಲಿರುವ ಜೋರ್ಡನ್ ನದಿಯ ಸಮೀಪದಲ್ಲಿತ್ತು. ಮೋಶೆ ಮತ್ತು ಯಾಜಕನಾದ ಎಲ್ಲಾಜಾರನು ಜನರೊಡನೆ ಮಾತಾಡಿ ಹೇಳಿದ್ದೇನೆಂದರೆ: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಗ ಮೋಶೆಯೂ ಯಾಜಕನಾದ ಎಲ್ಲಾಜಾರನೂ ಮೋವಾಬ್ಯರ ಬಯಲುಗಳಲ್ಲಿ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್ ನದಿಯ ಹತ್ತಿರ ಅವರ ಸಂಗಡ ಮಾತನಾಡಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅಂತೆಯೇ ಮೋಶೆ ಮತ್ತು ಮಹಾಯಾಜಕ ಎಲ್ಲಾಜಾರನು ಜೋರ್ಡನ್ ನದಿಯ ತೀರದಲ್ಲಿ ಜೆರಿಕೋ ಪಟ್ಟಣದ ಹತ್ತಿರ ಮೋವಾಬ್ಯರ ಮೈದಾನದಲ್ಲಿ ಜನಗಣತಿ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯೆಹೋವನು ಮೋಶೆಗೂ ಐಗುಪ್ತದೇಶದಿಂದ ಬಂದಿದ್ದ ಇಸ್ರಾಯೇಲ್ಯರಿಗೂ ಆಜ್ಞಾಪಿಸಿದಂತೆ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಗ ಮೋಶೆಯೂ ಯಾಜಕನಾದ ಎಲಿಯಾಜರನೂ ಮೋವಾಬಿನ ಬಯಲುಗಳಲ್ಲಿ ಯೆರಿಕೋವಿಗೆದುರಾಗಿ ಯೊರ್ದನಿನ ಹತ್ತಿರ ಅವರ ಸಂಗಡ ಮಾತನಾಡಿ, ಅಧ್ಯಾಯವನ್ನು ನೋಡಿ |