ಅರಣ್ಯಕಾಂಡ 26:34 - ಪರಿಶುದ್ದ ಬೈಬಲ್34 ಮನಸ್ಸೆ ಕುಲದವರಲ್ಲಿ ಲೆಕ್ಕಿಸಲ್ಪಟ್ಟ ಗಂಡಸರ ಒಟ್ಟು ಸಂಖ್ಯೆ 52,700. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಮನಸ್ಸೆ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 52,700 ಮಂದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಮನಸ್ಸೆ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಸಂಖ್ಯೆ : 52,700: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಮನಸ್ಸೆ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರು 52,700 ಮಂದಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಮನಸ್ಸೆಯ ಕುಟುಂಬಗಳು ಇವೇ. ಇವರಲ್ಲಿ ಲೆಕ್ಕಿತರಾದವರ ಸಂಖ್ಯೆ 52,700 ಪುರುಷರು. ಅಧ್ಯಾಯವನ್ನು ನೋಡಿ |
ನನ್ನನ್ನು ಎಲ್ಲಾ ತೊಂದರೆಗಳಿಂದ ಕಾಪಾಡಿದ ದೂತನೇ ಆತನು. ಈ ಹುಡುಗರನ್ನು ಆಶೀರ್ವದಿಸಬೇಕೆಂದು ನಾನು ಆತನಲ್ಲಿ ಪ್ರಾರ್ಥಿಸುವೆನು. ಇಂದಿನಿಂದ ಈ ಮಕ್ಕಳು ನನ್ನ ಹೆಸರನ್ನೇ ಹೊಂದಿಕೊಳ್ಳುವರು. ನನ್ನ ಪೂರ್ವಿಕರಾದ ಅಬ್ರಹಾಮ್ ಮತ್ತು ಇಸಾಕರ ಹೆಸರನ್ನು ಇವರು ಹೊಂದಿಕೊಳ್ಳುವರು. ಇವರು ಭೂಮಿಯ ಮೇಲೆ ಬೆಳೆದು ದೊಡ್ಡ ಕುಟುಂಬಗಳಾಗುವಂತೆಯೂ ದೊಡ್ಡ ಜನಾಂಗಗಳಾಗುವಂತೆಯೂ ನಾನು ಪ್ರಾರ್ಥಿಸುವೆನು.”