ಅರಣ್ಯಕಾಂಡ 26:40 - ಪರಿಶುದ್ದ ಬೈಬಲ್40 ಬೆಲಗನಿಗೆ ಅರ್ದ್ ಮತ್ತು ನಾಮಾನ್ ಎಂಬ ಇಬ್ಬರು ಗಂಡುಮಕ್ಕಳಿದ್ದರು. ಬೆಲಗನ ಕುಟುಂಬಗಳು: ಅರ್ದನ ಕುಟುಂಬದವರಾದ ಅರ್ದ್ಯರು; ನಾಮಾನನ ಕುಟುಂಬದವರಾದ ನಾಮಾನ್ಯರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಬೆಲಗನಿಗೆ ಅರ್ದ್, ನಾಮಾನ್ ಎಂಬ ಇಬ್ಬರು ಮಕ್ಕಳಿದ್ದರು. ಅರ್ದನ ವಂಶದವರು ಅರ್ದ್ಯರು, ನಾಮಾನನ ವಂಶದವರು ನಾಮಾನ್ಯರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಬೆಲಗನಿಗೆ ಅರ್ದ್ ಮತ್ತು ನಾಮಾನ್ ಎಂಬ ಇಬ್ಬರು ಮಕ್ಕಳಿದ್ದರು. ಅರ್ದನಿಂದ ಅರ್ದ್ಯರು ಮತ್ತು ನಾಮಾನನಿಂದ ನಾಮಾನ್ಯರು ಎಂಬ ವಂಶಸ್ಥರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ಬೆಲಗನಿಗೆ ಅರ್ದ್, ನಾಮಾನ್ ಎಂಬ ಇಬ್ಬರು ಮಕ್ಕಳಿದ್ದರು. ಅರ್ದನ ವಂಶದವರು ಅರ್ದ್ಯರು, ನಾಮಾನನ ವಂಶದವರು ನಾಮಾನ್ಯರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಬೆಳಗನ ಪುತ್ರರು ಆರ್ದನೂ ನಾಮಾನನೂ. ಅರ್ದನಿಂದ ಅರ್ದ್ಯರ ಕುಟುಂಬ; ನಾಮಾನನಿಂದ ನಾಮಾನ್ಯರ ಕುಟುಂಬ. ಅಧ್ಯಾಯವನ್ನು ನೋಡಿ |