ಅರಣ್ಯಕಾಂಡ 26:57 - ಪರಿಶುದ್ದ ಬೈಬಲ್57 ಲೇವಿಯರೊಳಗಿನ ಕುಲಗಳನ್ನು ಲೆಕ್ಕಿಸಲಾಗಿ, ಅವರಲ್ಲಿನ ಕುಟುಂಬಗಳು: ಗೇರ್ಷೋನನ ಕುಟುಂಬದವರಾದ ಗೇರ್ಷೋನ್ಯರು; ಕೆಹಾತನ ಕುಟುಂಬದವರಾದ ಕೆಹಾತ್ಯರು; ಮೆರಾರೀಯ ಕುಟುಂಬದವರಾದ ಮೆರಾರೀಯರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201957 ಲೇವಿಯರೊಳಗೆ ಲೆಕ್ಕಿಸಲ್ಪಟ್ಟ ಕುಟುಂಬಗಳು: ಗೇರ್ಷೋನನ ವಂಶದವರಾದ ಗೇರ್ಷೋನ್ಯರು, ಕೆಹಾತನ ವಂಶದವರಾದ ಕೆಹಾತ್ಯರು, ಮೆರಾರೀಯ ವಂಶದವರಾದ ಮೆರಾರೀಯರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)57 ಲೇವಿಯರಲ್ಲಿ ಎಣಿಕೆಯಾದ ಕುಟುಂಬಗಳು ಇವು : ಗೇರ್ಷೋನನಿಂದ ಗೇರ್ಷೋನ್ಯರು, ಕೆಹಾತನಿಂದ ಕೆಹಾತ್ಯರು ಮತ್ತು ಮೆರಾರೀಯನಿಂದ ಮೆರಾರೀಯರು, ಎಂಬ ವಂಶಸ್ಥರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)57 ಲೇವಿಯರೊಳಗೆ ಲೆಕ್ಕಿಸಲ್ಪಟ್ಟ ಕುಟುಂಬಗಳು - ಗೇರ್ಷೋನನ ವಂಶದವರಾದ ಗೇರ್ಷೋನ್ಯರು, ಕೆಹಾತನ ವಂಶದವರಾದ ಕೆಹಾತ್ಯರು, ಮೆರಾರೀಯ ವಂಶದವರಾದ ಮೆರಾರೀಯರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ57 ಲೇವಿಯರಲ್ಲಿ ಕುಟುಂಬಗಳ ಪ್ರಕಾರ ಎಣಿಕೆಯಾದವರು ಇವರೇ. ಗೇರ್ಷೋನನ ವಂಶದವರಾದ ಗೇರ್ಷೋನ್ಯರು, ಕೊಹಾತನಿಂದ ಕೊಹಾತ್ಯರ ಕುಟುಂಬ; ಮೆರಾರೀಯಿಂದ ಮೆರಾರೀಯರ ಕುಟುಂಬ. ಅಧ್ಯಾಯವನ್ನು ನೋಡಿ |