Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 26:60 - ಪರಿಶುದ್ದ ಬೈಬಲ್‌

60 ಆರೋನನು ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಇವರ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

60 ಆರೋನನಿಂದ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬುವವರು ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

60 ಆರೋನನಿಂದ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬವರು ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

60 ಆರೋನನಿಂದ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬವರು ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

60 ಆರೋನನಿಗೆ ನಾದಾಬನೂ ಅಬೀಹೂ ಎಲಿಯಾಜರನೂ ಈತಾಮಾರನೂ ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 26:60
3 ತಿಳಿವುಗಳ ಹೋಲಿಕೆ  

ಆರೋನನಿಗೆ ನಾಲ್ಕು ಮಂದಿ ಗಂಡುಮಕ್ಕಳಿದ್ದರು. ನಾದಾಬನು ಚೊಚ್ಚಲ ಮಗ. ಅನಂತರ ಹುಟ್ಟಿದವರು ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್.


ದೇವದರ್ಶನಗುಡಾರವು ಚಲಿಸುತ್ತಿರುವಾಗ ಲೇವಿಯರು ದೇವದರ್ಶನಗುಡಾರಕ್ಕೆ ಸಂಬಂಧಿಸಿದ ಭಾರವಾದ ಕೆಲಸಗಳನ್ನು ಮಾಡುವುದಲ್ಲದೆ, ದೇವದರ್ಶನ ಗುಡಾರದ ಎಲ್ಲಾ ಉಪಕರಣಗಳನ್ನು ಇಸ್ರೇಲರಿಗೋಸ್ಕರ ಕಾಯಬೇಕು.


ಆರೋನನು ಎಲೀಶೇಬಳನ್ನು ಮದುವೆಯಾದನು. (ಎಲೀಶೇಬಳು ಅಮ್ಮೀನಾದಾಬನ ಮಗಳು ಮತ್ತು ನಹಶೋನನ ತಂಗಿ.) ಆರೋನನಿಗೆ ಎಲೀಶೇಬಳಲ್ಲಿ ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬ ಗಂಡುಮಕ್ಕಳು ಹುಟ್ಟಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು