ಅರಣ್ಯಕಾಂಡ 26:63 - ಪರಿಶುದ್ದ ಬೈಬಲ್63 ಮೋಶೆ ಮತ್ತು ಯಾಜಕನಾದ ಎಲ್ಲಾಜಾರನು ಈ ಜನರನ್ನೆಲ್ಲಾ ಲೆಕ್ಕಿಸಿದರು. ಇಸ್ರೇಲರು ಜೋರ್ಡನ್ ಹೊಳೆಯ ತೀರದಲ್ಲಿ ಜೆರಿಕೊ ಪಟ್ಟಣದ ಆಚೆಯಲ್ಲಿ ಮೋವಾಬ್ಯರ ಬಯಲುಗಳಲ್ಲಿದ್ದಾಗ ಇವರನ್ನು ಲೆಕ್ಕಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201963 ಯೊರ್ದನ್ ನದಿಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರ ಮೋವಾಬ್ಯರ ಮೈದಾನದಲ್ಲಿ ಮೋಶೆಯೂ ಮತ್ತು ಯಾಜಕನಾದ ಎಲ್ಲಾಜಾರನೂ ಇಸ್ರಾಯೇಲರ ಜನಸಂಖ್ಯೆಯನ್ನು ಲೆಕ್ಕಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)63 ಜೋರ್ಡನ್ ನದಿ ತೀರದಲ್ಲಿ, ಜೆರಿಕೋ ಪಟ್ಟಣದ ಹತ್ತಿರವಿದ್ದ ಮೋವಾಬ್ಯರ ಮೈದಾನದಲ್ಲಿ ಮೋಶೆ ಮತ್ತು ಯಾಜಕ ಎಲ್ಲಾಜಾರನು ಇಸ್ರಯೇಲರ ಜನಗಣತಿ ಮಾಡಿದಾಗ ಇದ್ದ ಜನಸಂಖ್ಯೆ ಇದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)63 ಯೊರ್ದನ್ ಹೊಳೆಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರ ಮೋವಾಬ್ಯರ ಮೈದಾನದಲ್ಲಿ ಮೋಶೆಯೂ ಯಾಜಕನಾದ ಎಲ್ಲಾಜಾರನೂ ಇಸ್ರಾಯೇಲ್ಯರ ಜನಸಂಖ್ಯೆ ನೋಡಿದಾಗ ಲೆಕ್ಕಿಸಲ್ಪಟ್ಟವರು ಇವರೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ63 ಇವರನ್ನು ಮೋಶೆಯೂ ಯಾಜಕನಾದ ಎಲಿಯಾಜರನೂ ಇಸ್ರಾಯೇಲರಲ್ಲಿ ಯೆರಿಕೋ ಪಟ್ಟಣಕ್ಕೆದುರಾಗಿ ಯೊರ್ದನ್ ನದಿಯ ಮೇಲಿರುವ ಮೋವಾಬಿನ ಬೈಲುಗಳಲ್ಲಿ ಎಣಿಸಿದರು. ಅಧ್ಯಾಯವನ್ನು ನೋಡಿ |