Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 27:12 - ಪರಿಶುದ್ದ ಬೈಬಲ್‌

12 ಬಳಿಕ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಅಬಾರೀಮ್ ಪರ್ವತ ಶ್ರೇಣಿಯಲ್ಲಿರುವ ಈ ಬೆಟ್ಟವನ್ನು ಹತ್ತು. ನಾನು ಇಸ್ರೇಲರಿಗೆ ಕೊಡಲಿಕ್ಕಿರುವ ದೇಶವನ್ನು ನೀನು ಅಲ್ಲಿಂದ ನೋಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೆಹೋವನು ಮೋಶೆಗೆ, “ನೀನು ಈ ಅಬಾರೀಮ್ ಬೆಟ್ಟವನ್ನು ಹತ್ತಿ ನಾನು ಇಸ್ರಾಯೇಲರಿಗೆ ವಾಗ್ದಾನಮಾಡಿದ ದೇಶವನ್ನು ನೋಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸರ್ವೇಶ್ವರ ಮೋಶೆಗೆ ಹೀಗೆಂದರು: “ನೀನು ಈ ಅಬಾರೀಮ್ ಬೆಟ್ಟವನ್ನು ಹತ್ತಿ ಇಸ್ರಯೇಲರಿಗೆ ನಾನು ವಾಗ್ದಾನ ಮಾಡಿದ ನಾಡನ್ನು ನೋಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯೆಹೋವನು ಮೋಶೆಗೆ - ನೀನು ಈ ಅಬಾರೀಮ್ ಬೆಟ್ಟವನ್ನು ಹತ್ತಿ ನಾನು ಇಸ್ರಾಯೇಲ್ಯರಿಗೆ ವಾಗ್ದಾನಮಾಡಿದ ದೇಶವನ್ನು ನೋಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಯೆಹೋವ ದೇವರು ಮೋಶೆಗೆ, “ನೀನು ಈ ಅಬಾರೀಮ್ ಪರ್ವತದ ಮೇಲೆ ಏರಿ, ನಾನು ಇಸ್ರಾಯೇಲರಿಗೆ ಕೊಟ್ಟ ದೇಶವನ್ನು ನೋಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 27:12
7 ತಿಳಿವುಗಳ ಹೋಲಿಕೆ  

ಯೆಹೋವನು ಮೋಶೆಗೆ, “ನೀನು ಸಾಯುವ ಸಮಯವು ಹತ್ತಿರವಾಗುತ್ತಾ ಬಂತು. ಯೆಹೋಶುವನನ್ನು ದೇವದರ್ಶನ ಗುಡಾರಕ್ಕೆ ಕರೆದುಕೊಂಡು ಬಾ. ಅವನು ಮಾಡಬೇಕಾದ ವಿಷಯಗಳನ್ನು ನಾನು ಯೆಹೋಶುವನಿಗೆ ತಿಳಿಸುವೆನು” ಎಂದು ಹೇಳಿದನು. ಮೋಶೆಯೂ ಯೆಹೋಶುವನೂ ದೇವದರ್ಶನ ಗುಡಾರದೊಳಗೆ ಹೋದರು.


“ಯೆಹೂದವೇ, ಲೆಬನೋನ್ ಪರ್ವತವನ್ನು ಹತ್ತಿ ಕೂಗಿಕೊ, ನಿನ್ನ ಧ್ವನಿಯು ಬಾಷಾನ್ ಪರ್ವತಗಳಲ್ಲಿ ಕೇಳಿಸಲಿ. ಅಬಾರೀಮಿನಲ್ಲಿ ಅರಚಿಕೊ; ಏಕೆಂದರೆ ನಿನ್ನ ‘ಪ್ರಿಯತಮರೆಲ್ಲರನ್ನೂ’ ನಾಶಮಾಡಲಾಗುವುದು.


ನೀನು ಪ್ರಯಾಣ ಮಾಡುತ್ತಿರುವ ಈ ಕಾನಾನ್ ದೇಶವನ್ನೆಲ್ಲ ನಿನಗೂ ನಿನ್ನ ಸಂತತಿಯವರಿಗೂ ಶಾಶ್ವತವಾಗಿ ಕೊಡುವೆನು. ನಾನೇ ನಿಮ್ಮ ದೇವರಾಗಿರುವೆನು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು