ಅರಣ್ಯಕಾಂಡ 27:20 - ಪರಿಶುದ್ದ ಬೈಬಲ್20 “ಇಸ್ರೇಲರ ಇಡೀ ಸಮುದಾಯವು ವಿಧೇಯರಾಗುವಂತೆ ನಿನ್ನ ಅಧಿಕಾರಗಳಲ್ಲಿ ಸ್ವಲ್ಪವನ್ನು ಅವನಿಗೆ ಕೊಡು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಇಸ್ರಾಯೇಲರ ಸಮೂಹದವರೆಲ್ಲರೂ ಅವನಿಗೆ ವಿಧೇಯರಾಗಿರುವಂತೆ ನಿನ್ನ ಬಗ್ಗೆ ಇರುವ ಗೌರವವನ್ನು ಅವನಿಗೆ ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಸಮಾಜದವರೆಲ್ಲರು ಅವನಿಗೆ ವಿಧೇಯರಾಗಿ ಇರುವಂತೆ ನಿನಗಿರುವ ಗೌರವವನ್ನು ಅವನಿಗೆ ಕೊಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಸಮೂಹದವರೆಲ್ಲರೂ ಅವನಿಗೆ ವಿಧೇಯರಾಗುವಂತೆ ನಿನಗಿರುವ ಗೌರವವನ್ನು ಅವನಿಗೆ ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಇಸ್ರಾಯೇಲರ ಸಮಸ್ತ ಸಭೆಯು ಅವನಿಗೆ ವಿಧೇಯರಾಗುವಂತೆ, ನಿನಗಿರುವ ಗೌರವವನ್ನು ಅವನಿಗೆ ಕೊಡಬೇಕು. ಅಧ್ಯಾಯವನ್ನು ನೋಡಿ |
ಯೆಹೋಶುವನು ತೀರ್ಮಾನವೇನಾದರೂ ಮಾಡಬೇಕಾದರೆ ಅವನು ಯಾಜಕನಾದ ಎಲ್ಲಾಜಾರನ ಬಳಿಗೆ ಹೋಗಲಿ, ಎಲ್ಲಾಜಾರನು ಊರೀಮಿನಿಂದ ಯೆಹೋವನ ಉತ್ತರವನ್ನು ಪಡೆಯುವನು. ಆಗ ಯೆಹೋಶುವನೂ ಇಸ್ರೇಲರೆಲ್ಲರೂ ದೇವರು ಹೇಳುವ ಕಾರ್ಯಗಳನ್ನು ಮಾಡುವರು. ಆತನು, ‘ಯುದ್ಧಕ್ಕೆ ಹೋಗಿರಿ’ ಎಂದು ಹೇಳಿದರೆ ಅವರು ಯುದ್ಧಕ್ಕೆ ಹೋಗುವರು. ಆತನು, ‘ಮನೆಗೆ ಹೋಗಿರಿ’ ಎಂದು ಹೇಳಿದರೆ ಅವರು ಮನೆಗೆ ಹೋಗುವರು” ಎಂದು ಹೇಳಿದನು.