Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 27:8 - ಪರಿಶುದ್ದ ಬೈಬಲ್‌

8 “ಮತ್ತು ನೀನು ಇಸ್ರೇಲರಿಗೆ ಹೀಗೆ ಅಪ್ಪಣೆ ಕೊಡಬೇಕು: ‘ಒಬ್ಬ ಮನುಷ್ಯನು ಮಗನಿಲ್ಲದೆ ಸತ್ತರೆ, ನೀವು ಅವನ ಸ್ವಾಸ್ತ್ಯವನ್ನು ಅವನ ಮಗಳಿಗೆ ವರ್ಗಾವಣೆ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಯಾವನಾದರೂ ಮಗನಿಲ್ಲದೆ ಸತ್ತರೆ ಅವನ ಸ್ವತ್ತು ಅವನ ಮಗಳಿಗೆ ಆಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇದಲ್ಲದೆ ಇಸ್ರಯೇಲರಿಗೆ ನೀನು ಹೀಗೆಂದು ಆಜ್ಞಾಪಿಸು: ಯಾವನಾದರು ಮಗನಿಲ್ಲದೆ ಸತ್ತರೆ ಅವನ ಸೊತ್ತು ಅವನ ಮಗಳಿಗೆ ಸೇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮತ್ತು ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸು - ಯಾವನಾದರೂ ಮಗನಿಲ್ಲದೆ ಸತ್ತರೆ ಅವನ ಸ್ವಾಸ್ತ್ಯವು ಅವನ ಮಗಳಿಗೆ ಆಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಇಸ್ರಾಯೇಲರ ಸಂಗಡ ಮಾಡನಾಡಿ ನೀನು ಹೇಳಬೇಕಾದದ್ದೇನೆಂದರೆ: ‘ಒಬ್ಬನು ಮಗನಿಲ್ಲದೆ ಸತ್ತರೆ, ನೀವು ಅವನ ಸೊತ್ತನ್ನು ಅವನ ಮಗಳಿಗೆ ಸೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 27:8
2 ತಿಳಿವುಗಳ ಹೋಲಿಕೆ  

“ಚಲ್ಪಹಾದನ ಹೆಣ್ಣುಮಕ್ಕಳು ಹೇಳುವುದು ನ್ಯಾಯವಾಗಿದೆ. ಅವರ ತಂದೆಯ ಸಂಬಂಧಿಕರೊಡನೆ ಅವರಿಗೂ ನೀನು ಸ್ವಾಸ್ತ್ಯವನ್ನು ಕೊಡಬೇಕು. ಅವರ ತಂದೆಯ ಸ್ವಾಸ್ತ್ಯವನ್ನು ನೀನು ಅವರಿಗೆ ವರ್ಗಾವಣೆ ಮಾಡಬೇಕು.


ಮಗಳು ಇಲ್ಲದ ಪಕ್ಷಕ್ಕೆ ಅವನ ಸ್ವಾಸ್ತ್ಯವನ್ನು ಅವನ ಅಣ್ಣತಮ್ಮಂದಿರಿಗೆ ಕೊಡಬೇಕು. ಅಣ್ಣತಮ್ಮಂದಿರು ಇಲ್ಲದ ಪಕ್ಷಕ್ಕೆ ಅವನ ಸ್ವಾಸ್ತ್ಯವನ್ನು ಅವನ ತಂದೆಯ ಸಹೋದರರಿಗೆ ಕೊಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು