Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 28:18 - ಪರಿಶುದ್ದ ಬೈಬಲ್‌

18 ಮೊದಲನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆ ಸೇರಬೇಕು. ಆ ದಿನದಲ್ಲಿ ಯಾವ ಪ್ರಯಾಸದ ಕೆಲಸವನ್ನು ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಮೊದಲನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಮೊದಲನೆಯ ದಿನ ದೇವಾರಾಧನೆಗಾಗಿ ಸಭೆಸೇರಬೇಕು. ಆ ದಿನ ಯಾವ ದುಡಿಮೆಯನ್ನೂ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಮೊದಲನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು; ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡಿಸಬಾರದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಮೊದಲನೆಯ ದಿನದಲ್ಲಿ ಪರಿಶುದ್ಧ ದೇವಾರಾಧನೆಗಾಗಿ ಸಭೆ ಸೇರಬೇಕು. ಯಾವ ತರವಾದ ಉದ್ಯೋಗವನ್ನು ನೀವು ಆ ದಿನದಲ್ಲಿ ಮಾಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 28:18
4 ತಿಳಿವುಗಳ ಹೋಲಿಕೆ  

ಈ ಹಬ್ಬದ ಪ್ರಥಮ ಮತ್ತು ಕೊನೆಯ ದಿನಗಳಲ್ಲಿ ಪವಿತ್ರ ಸಭೆಯಾಗಿ ಕೂಡಿಬರಬೇಕು. ಈ ಹಬ್ಬದ ದಿನಗಳಲ್ಲಿ ನೀವು ಯಾವ ಕೆಲಸವನ್ನೂ ಮಾಡಬಾರದು. ಆದರೆ ನಿಮ್ಮ ಭೋಜನಕ್ಕಾಗಿ ಆಹಾರ ಸಿದ್ಧಪಡಿಸಬಹುದು.


“ಇದಲ್ಲದೆ ಏಳನೆಯ ದಿನದಲ್ಲಿ ವಿಶೇಷ ಸಭೆ ಸೇರಬೇಕು. ಆ ದಿನದಲ್ಲಿ ನೀವು ಪ್ರಯಾಸದ ಕೆಲಸವನ್ನು ಮಾಡಕೂಡದು.


“ನಿಮ್ಮ ಪ್ರಥಮಫಲಗಳ ಹಬ್ಬದಲ್ಲಿ ಅಂದರೆ ವಾರಗಳ ಹಬ್ಬದಲ್ಲಿ ನೀವು ಹೊಸದಾಗಿ ಬೆಳೆದ ಗೋಧಿಯನ್ನು ಯೆಹೋವನಿಗೆ ಅರ್ಪಿಸುವಾಗ, ದೇವರನ್ನು ಆರಾಧಿಸಲು ನೀವು ಸಭೆ ಸೇರಬೇಕು. ನೀವು ಯಾವ ಪ್ರಯಾಸದ ಕೆಲಸವನ್ನೂ ಮಾಡಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು