ಅರಣ್ಯಕಾಂಡ 29:2 - ಪರಿಶುದ್ದ ಬೈಬಲ್2 ಅದರಲ್ಲಿ ನೀವು ಯೆಹೋವನಿಗೆ ಸುಗಂಧಕರವಾದ ಸರ್ವಾಂಗಹೋಮಕ್ಕಾಗಿ ಒಂದು ಹೋರಿಯನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಕುರಿಮರಿಗಳನ್ನೂ ಸಮರ್ಪಿಸಬೇಕು. ಇವುಗಳೆಲ್ಲ ಪೂರ್ಣಾಂಗವಾದವುಗಳಾಗಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅದರಲ್ಲಿ ನೀವು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ದೋಷವಿಲ್ಲದ ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನು ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅಂದು ನೀವು ಸರ್ವೇಶ್ವರನಿಗೇ ಸುಗಂಧಕರವಾದ ಒಂದು ಹೋರಿ ದಹನಬಲಿಗಾಗಿ ಕಳಂಕರಹಿತವಾದ ಒಂದು ಹೋರಿ, ಒಂದು ಟಗರು ಮತ್ತು ವರ್ಷದ ಏಳು ಕುರಿಗಳನ್ನು ಹಾಗು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅದರಲ್ಲಿ ನೀವು ಯೆಹೋವನಿಗೆ ಸುವಾಸನೆಯನ್ನುಂಟುಮಾಡುವ ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು, ಏಳು ಪೂರ್ಣಾಂಗವಾದ ವರುಷದ ಕುರಿ ಇವುಗಳನ್ನೂ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನೀವು ಯೆಹೋವ ದೇವರಿಗೆ ಸುವಾಸನೆಗಾಗಿ ದೋಷವಿಲ್ಲದ ಒಂದು ಎಳೆಯ ಹೋರಿಯನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಕುರಿಮರಿಗಳನ್ನೂ ದಹನಬಲಿಯಾಗಿ ಅರ್ಪಿಸಬೇಕು. ಅಧ್ಯಾಯವನ್ನು ನೋಡಿ |