ಅರಣ್ಯಕಾಂಡ 29:5 - ಪರಿಶುದ್ದ ಬೈಬಲ್5 ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಅರ್ಪಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ತಂದು ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಪಾಪಪರಿಹಾರಕ ಬಲಿಗಾಗಿ ಒಂದು ಹೋತವನ್ನು ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ತಂದು ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನಿಮಗೋಸ್ಕರ ಪ್ರಾಯಶ್ಚಿತ್ತ ಮಾಡುವುದಕ್ಕೆ ಪಾಪ ಪರಿಹಾರಕ ಬಲಿಗಾಗಿ ಒಂದು ಹೋತವನ್ನು ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿ |
ಅಮಾವಾಸ್ಯೆಯಲ್ಲಿ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆ ಇವುಗಳಲ್ಲದೆ ಈ ಅರ್ಪಣೆಗಳನ್ನು ಅರ್ಪಿಸಬೇಕು. ಇವುಗಳನ್ನು ನಿಯಮಗಳ ಪ್ರಕಾರವಾಗಿ ಮಾಡಬೇಕು. ಅವು ಯೆಹೋವನಿಗೆ ಸುಗಂಧ ವಾಸನೆಯಾಗಿಯೂ ತ್ಯಾಗಮಯವಾದ ಕಾಣಿಕೆಯಾಗಿಯೂ ಇವೆ.