Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 3:11 - ಪರಿಶುದ್ದ ಬೈಬಲ್‌

11 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನು ಮೋಶೆಯ ಸಂಗಡ ಮಾತನಾಡಿ ಅವನಿಗೆ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸರ್ವೇಶ್ವರ ಮೋಶೆಗೆ ಹೀಗೆಂದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11-12 ಯೆಹೋವನು ಮೋಶೆಗೆ - ನಾನು ಇಸ್ರಾಯೇಲ್ಯರಲ್ಲಿ ಚೊಚ್ಚಲಾದ ಗಂಡಸರಿಗೆ ಬದಲಾಗಿ ಲೇವಿಯರನ್ನೇ ತೆಗೆದುಕೊಂಡಿದ್ದೇನೆಂದು ತಿಳಿದುಕೊ. ಆದದರಿಂದ ಲೇವಿಯರು ನನ್ನ ಸ್ವಕೀಯವಾದ ಸೊತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೆಹೋವ ದೇವರು ಮೋಶೆಗೆ ಹೀಗೆಂದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 3:11
3 ತಿಳಿವುಗಳ ಹೋಲಿಕೆ  

“ಆರೋನನನ್ನೂ ಅವನ ಪುತ್ರರನ್ನೂ ಯಾಜಕರನ್ನಾಗಿ ನೇಮಿಸು. ಅವರು ತಮ್ಮತಮ್ಮ ಯಾಜಕ ಉದ್ಯೋಗವನ್ನು ಕಾಪಾಡಿಕೊಳ್ಳಬೇಕು. ಯಾಜಕರ ಕರ್ತವ್ಯಗಳನ್ನು ಮಾಡಲು ಪವಿತ್ರ ವಸ್ತುಗಳ ಬಳಿಗೆ ಬರಲು ಬೇರೆ ಯಾವನಾದರೂ ಪ್ರಯತ್ನಿಸಿದರೆ ಅವನು ಕೊಲ್ಲಲ್ಪಡಬೇಕು.”


“ಇಸ್ರೇಲಿನ ಪ್ರತಿ ಕುಟುಂಬವು ತನ್ನ ಚೊಚ್ಚಲ ಮಗನನ್ನು ನನಗೆ ಕೊಡಬೇಕೆಂದು ನಿನಗೆ ಹೇಳಿದ್ದೆ. ಆದರೆ ನನ್ನ ಸೇವೆಮಾಡುವುದಕ್ಕೆ ಈಗ ನಾನು ಲೇವಿಯರನ್ನು ಆರಿಸಿಕೊಂಡಿದ್ದೇನೆ. ಅವರು ನನ್ನವರಾಗಿರುವರು. ಆದ್ದರಿಂದ ಬೇರೆ ಎಲ್ಲಾ ಇಸ್ರೇಲರು ತಮ್ಮ ಚೊಚ್ಚಲು ಗಂಡುಮಕ್ಕಳನ್ನು ನನಗೆ ಕೊಡಬೇಕಾಗಿಲ್ಲ.


ಆಗ ನೀವು ನಾನು ಈ ಆಜ್ಞೆಯನ್ನು ಯಾಕೆ ಕೊಡುತ್ತಿದ್ದೇನೆಂದು ಅರಿಯುವಿರಿ. ಲೇವಿಯರೊಂದಿಗೆ ನಾನು ಮಾಡಿರುವ ಒಡಂಬಡಿಕೆಯು ಮುಂದುವರಿಯುವ ಹಾಗೆ ನಾನು ಈ ಸಂಗತಿಗಳನ್ನು ನಿಮಗೆ ತಿಳಿಸುತ್ತಿದ್ದೇನೆ.” ಸೇನಾಧೀಶ್ವರನಾದ ಯೆಹೋವನು ಈ ಮಾತುಗಳನ್ನು ಅಂದಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು