Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 3:19 - ಪರಿಶುದ್ದ ಬೈಬಲ್‌

19 ಕೆಹಾತನ ಗೋತ್ರಗಳು: ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಗೋತ್ರಸ್ಥಾಪಕರಾದ ಕೆಹಾತನ ಮಕ್ಕಳು: ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್, ಎಂಬುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಗೋತ್ರಸ್ಥಾಪಕ ಕೆಹಾತನ ಮಕ್ಕಳು - ಅಮ್ರಾಮ್, ಇಚ್ಛಾರ್, ಹೆಬ್ರೋನ್, ಉಜ್ಜೀಯೇಲ್ ಎಂಬುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಗೋತ್ರಸ್ಥಾಪಕರಾದ ಕೆಹಾತನ ಮಕ್ಕಳು - ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಕೊಹಾತನ ಗೋತ್ರದವರು: ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 3:19
18 ತಿಳಿವುಗಳ ಹೋಲಿಕೆ  

ಕೆಹಾತನು ನೂರಮೂವತ್ತು ಮೂರು ವರ್ಷ ಜೀವಿಸಿದನು. ಕೆಹಾತನ ಗಂಡುಮಕ್ಕಳು: ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್.


ಕೆಹಾತನ ಗಂಡುಮಕ್ಕಳು: ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್.


ಹೇಮಾನನ ಸಂತತಿಯವರಲ್ಲಿ ಗಾಯನವೃಂದದಲ್ಲಿ ಸೇವೆ ಮಾಡಿದವರು ಯಾರೆಂದರೆ: ಬುಕ್ಕೀಯ, ಮತ್ತನ್ಯ, ಉಜ್ಜೀಯೇಲ್, ಶೂಬಾಯೇಲ್ ಮತ್ತು ಯೆರೀಮೋತ; ಹನನ್ಯ, ಹನಾನೀ, ಎಲೀಯಾತ, ಗಿದ್ದಲ್ತಿ ಮತ್ತು ರೋಮಮ್ತಿ ಯೆಜೆರ್; ಯೊಷ್ಬೆಕಾಷ, ಮಲ್ಲೋತೀ, ಹೋತೀರ್ ಮತ್ತು ಮಹಜೀಯೋತ್.


ಕೆಹಾತ್ಯನ ಕುಲದವರಲ್ಲಿ ನೂರಿಪ್ಪತ್ತು ಮಂದಿ; ಊರಿಯೇಲ್ ಇವರ ಮುಖ್ಯಸ್ಥನು.


ಕೋರಹನು ಇಚ್ಹಾರನ ಮಗ. ಇಚ್ಹಾರನು ಕೆಹಾತನ ಮಗ. ಕೆಹಾತನು ಲೇವಿಯ ಮಗ. ಲೇವಿಯು ಇಸ್ರೇಲನ ಮಗ.


ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್ ಗೋತ್ರಗಳವರು ಕೆಹಾತನ ಕುಲದವರಾಗಿದ್ದರು.


ಅಮ್ರಾಮನು ನೂರಮೂವತ್ತೇಳು ವರ್ಷ ಜೀವಿಸಿದನು. ಅಮ್ರಾಮನು ತನ್ನ ತಂದೆಯ ಸಹೋದರಿಯಾದ ಯೋಕೆಬೆದಳನ್ನು ಮದುವೆಯಾದನು. ಅಮ್ರಾಮ್ ಮತ್ತು ಯೋಕೆಬೆದಳು ಆರೋನ ಮತ್ತು ಮೋಶೆಗೆ ಜನ್ಮವಿತ್ತರು.


ಪ್ರತಿಯೊಬ್ಬ ಮಗನು ಅನೇಕ ಗೋತ್ರಗಳ ನಾಯಕನಾಗಿದ್ದನು. ಗೇರ್ಷೋನನ ಗೋತ್ರಗಳು: ಲಿಬ್ನೀ ಮತ್ತು ಶಿಮ್ಮೀ.


ಮೆರಾರೀಯ ಗೋತ್ರಗಳು: ಮಹ್ಲೀ ಮತ್ತು ಮೂಷೀ. ಅವು ಲೇವಿ ಕುಲದ ಗೋತ್ರಗಳಾಗಿವೆ.


ದೇವಾಲಯದಲ್ಲಿ ಸೇವೆಮಾಡಲು ಪ್ರಾರಂಭಿಸಿದ ಲೇವಿಯರ ಪಟ್ಟಿ: ಕೆಹಾತ್ಯನ ಕುಟುಂಬದ ಅಮಾಸೈಯ ಮಗನಾದ ಮಹತ್ ಮತ್ತು ಅಜರ್ಯನ ಮಗನಾದ ಯೋವೇಲ್; ಮೆರಾರೀಯ ಸಂತತಿಯಲ್ಲಿ ಅಬ್ದೀಯ ಮಗನಾದ ಕೀಷ, ಯೆಹಲ್ಲೆಲೇಲನ ಮಗನಾದ ಅಜರ್ಯ; ಗೆರ್ಷೋನ್ಯನ ಸಂತತಿಯಲ್ಲಿ ಜಿಮ್ಮನ ಮಗನಾದ ಯೋವಾಹ, ಯೋವಾಹನ ಮಗನಾದ ಏದೆನ್; ಎಲೀಚಾಫಾನ್ಯನ ಸಂತತಿಯಲ್ಲಿ ಶಿಮ್ರಿ ಮತ್ತು ಯೆಗೀಯೇಲ್; ಆಸಾಫಾನ ಸಂತತಿಯವರಿಂದ ಜೆಕರ್ಯ ಮತ್ತು ಮತ್ತನ್ಯ; ಹೇಮಾನನ ಸಂತತಿಯಿಂದ ಯೆಹೀಯೇಲ್ ಮತ್ತು ಶಿಮ್ಮೀ; ಯೆದೂತೂನನ ಸಂತತಿಯಲ್ಲಿ ಶೆಮಾಯ ಮತ್ತು ಉಜ್ಜೀಯೇಲ್.


ಲೇವಿಯು ನೂರಮೂವತ್ತೇಳು ವರ್ಷ ಜೀವಿಸಿದನು. ಲೇವಿಯ ಗಂಡುಮಕ್ಕಳ ವಂಶಾವಳಿ: ಗೇರ್ಷೋನ್, ಕೆಹಾತ್ ಮತ್ತು ಮೆರಾರೀ.


ಲೇವಿಯ ಸಂತಾನದ ಜನರೂ ಗೋಳಾಡುವರು; ಅವರ ಹೆಂಡತಿಯರೂ ಗೋಳಾಡುವರು. ಶಿಮ್ಮಿಯ ಸಂತಾನದವರೂ ಗೋಳಾಡುವರು; ಅವರ ಹೆಂಡತಿಯರೂ ಗೋಳಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು