ಅರಣ್ಯಕಾಂಡ 3:22 - ಪರಿಶುದ್ದ ಬೈಬಲ್22 ಈ ಎರಡು ಕುಲಗಳಲ್ಲಿ ಒಂದು ತಿಂಗಳು ಮತ್ತು ಅದಕ್ಕಿಂತ ಹೆಚ್ಚು ವಯಸ್ಸಾದ 7,500 ಮಂದಿ ಗಂಡಸರು ಮತ್ತು ಗಂಡುಮಕ್ಕಳು ಇದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅವರಲ್ಲಿ ಲೆಕ್ಕಿಸಲ್ಪಟ್ಟ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರ ಸಂಖ್ಯೆ 7,500 ಮಂದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅವರಲ್ಲಿ ಎಣಿಕೆಯಾದ ಒಂದು ತಿಂಗಳು ಮತ್ತು ಮೇಲ್ಪಟ್ಟ ವಯಸ್ಸಿನ ಗಂಡಸರ ಸಂಖ್ಯೆ 7,500: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅವರಲ್ಲಿ ಲೆಕ್ಕಿಸಲ್ಪಟ್ಟ ಒಂದು ತಿಂಗಳು ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳ ಗಂಡಸರು 7,500 ಮಂದಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಅವರ ಎಲ್ಲಾ ಗಂಡಸರ ಸಂಖ್ಯೆಯ ಪ್ರಕಾರ ಎಣಿಕೆಯಾದವರು 7,500 ಮಂದಿ. ಅಧ್ಯಾಯವನ್ನು ನೋಡಿ |