Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 3:24 - ಪರಿಶುದ್ದ ಬೈಬಲ್‌

24 ಗೇರ್ಷೋನನ ಗೋತ್ರಗಳ ನಾಯಕನು ಲಾಯೇಲನ ಮಗನಾದ ಎಲ್ಯಾಸಾಫ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಗೇರ್ಷೋನ್ಯರ ಗೋತ್ರಗಳ ಪ್ರಧಾನಪುರುಷನು ಲಾಯೇಲನ ಮಗನಾದ ಎಲ್ಯಾಸಾಫ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಗೇರ್ಷೋನ್ಯರ ಗೋತ್ರಗಳ ಮುಖ್ಯಸ್ಥ ಲಾಯೇಲನ ಮಗ ಎಲ್ಯಾಸಾಫ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಗೇರ್ಷೋನ್ಯರ ಗೋತ್ರಗಳ ಪ್ರಧಾನಪುರುಷನು ಲಾಯೇಲನ ಮಗನಾದ ಎಲ್ಯಾಸಾಫ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಗೇರ್ಷೋನ್ಯರ ಗೋತ್ರಗಳ ಮುಖ್ಯಸ್ಥನು ಲಾಯೇಲನ ಮಗ ಎಲ್ಯಾಸಾಫ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 3:24
3 ತಿಳಿವುಗಳ ಹೋಲಿಕೆ  

ಗೇರ್ಷೋನನ ಕುಲದವರು ಪಶ್ಚಿಮ ದಿಕ್ಕಿನಲ್ಲಿ ದೇವದರ್ಶನಗುಡಾರದ ಹಿಂಭಾಗದಲ್ಲಿ ಪಾಳೆಯ ಮಾಡಿಕೊಂಡರು.


ದೇವದರ್ಶನಗುಡಾರದಲ್ಲಿ ಪವಿತ್ರ ಗುಡಾರವನ್ನು, ಹೊರಡೇರೆಯನ್ನು ಮತ್ತು ಅದರ ಮೇಲ್ಹೊದಿಕೆಯನ್ನು ನೋಡಿಕೊಳ್ಳವುದು ಗೇರ್ಷೋನ ವಂಶದವರ ಕೆಲಸವಾಗಿತ್ತು. ಇದಲ್ಲದೆ ಅವರು ಅಂಗಳದ ಪರದೆಯನ್ನೂ ನೋಡಿಕೊಳ್ಳುತ್ತಿದ್ದರು.


“ನೀನು ಗೇರ್ಷೋನ್ಯರನ್ನು ಕುಟುಂಬಗಳಿಗನುಸಾರವಾಗಿ ಮತ್ತು ಕುಲಗಳಿಗನುಸಾರವಾಗಿ ಲೆಕ್ಕಿಸು. ಅಲ್ಲದೆ ದೇವದರ್ಶನಗುಡಾರದ ಸೇವೆಯನ್ನು ಮಾಡಲು ಯೋಗ್ಯರಾದ ಗಂಡಸರನ್ನು ಪಟ್ಟಿಮಾಡು. ಅವರ ವಯಸ್ಸು ಮೂವತ್ತರಿಂದ ಐವತ್ತು ವರ್ಷದೊಳಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು