Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 3:28 - ಪರಿಶುದ್ದ ಬೈಬಲ್‌

28 ಈ ಕುಲದಲ್ಲಿ ಒಂದು ತಿಂಗಳು ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳ 8,300 ಗಂಡಸರು ಮತ್ತು ಗಂಡುಮಕ್ಕಳು ಇದ್ದರು. ಕೆಹಾತ್ಯರಿಗೆ ಪವಿತ್ರಸ್ಥಳದ ವಸ್ತುಗಳನ್ನು ನೋಡಿಕೊಳ್ಳುವ ಕೆಲಸ ಕೊಡಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವರಲ್ಲಿ ದೇವಸ್ಥಾನವನ್ನು ನೋಡಿಕೊಳ್ಳತಕ್ಕವರು ಅಂದರೆ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರ ಸಂಖ್ಯೆ 8,600 ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅವರಲ್ಲಿ ದೇವಸ್ಥಾನ ನೋಡಿಕೊಳ್ಳತಕ್ಕವರು ಅಂದರೆ ಒಂದು ತಿಂಗಳು ಮತ್ತು ಮೇಲ್ಪಟ್ಟ ವಯಸ್ಸಿನ ಗಂಡಸರ ಸಂಖ್ಯೆ 8,600:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅವರಲ್ಲಿ ದೇವಸ್ಥಾನವನ್ನು ಕಾಯತಕ್ಕವರು ಅಂದರೆ ಒಂದು ತಿಂಗಳು ಮೊದಲುಗೊಡು ಹೆಚ್ಚಾದ ವಯಸ್ಸುಳ್ಳ ಗಂಡಸರು 8600 ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಕೊಹಾತ್ಯರಲ್ಲಿ ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರ ಸಂಖ್ಯೆ 8,600 ಮಂದಿ. ಇವರು ಪರಿಶುದ್ಧ ಸ್ಥಳವನ್ನು ನೋಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 3:28
5 ತಿಳಿವುಗಳ ಹೋಲಿಕೆ  

ಅವರು ಪವಿತ್ರಪೆಟ್ಟಿಗೆ, ಮೇಜು, ದೀಪಸ್ತಂಭ, ವೇದಿಕೆಗಳನ್ನು ಮತ್ತು ಪವಿತ್ರಸ್ಥಳದ ಸಾಮಗ್ರಿಗಳನ್ನು, ಪರದೆಯನ್ನು ಮತ್ತು ಅವುಗಳಿಗೆ ಸಂಬಂಧಪಟ್ಟ ಎಲ್ಲಾ ಕಷ್ಟಕರವಾದ ಕೆಲಸಗಳನ್ನು ನೋಡಿಕೊಳ್ಳಬೇಕಾಗಿತ್ತು.


ಲೇವಿಯರು ಅವನಿಗಾಗಿ ಮತ್ತು ಇಡೀ ಸಮೂಹಕ್ಕಾಗಿ ದೇವದರ್ಶನಗುಡಾರದ ಮುಂದೆ ಕಾವಲುಗಾರರಾಗಿರುವರು ಮತ್ತು ದೇವದರ್ಶನಗುಡಾರಕ್ಕೆ ಸಂಬಂಧಿಸಿದ ಭಾರವಾದ ಕೆಲಸಗಳನ್ನು ಮಾಡುವರು.


ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್ ಗೋತ್ರಗಳವರು ಕೆಹಾತನ ಕುಲದವರಾಗಿದ್ದರು.


ಕೆಹಾತ್ಯರ ಗೋತ್ರಗಳವರು ಪವಿತ್ರ ಗುಡಾರದ ದಕ್ಷಿಣ ದಿಕ್ಕಿನ ಉದ್ದಕ್ಕೂ ಪಾಳೆಯ ಹಾಕಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು