ಅರಣ್ಯಕಾಂಡ 3:29 - ಪರಿಶುದ್ದ ಬೈಬಲ್29 ಕೆಹಾತ್ಯರ ಗೋತ್ರಗಳವರು ಪವಿತ್ರ ಗುಡಾರದ ದಕ್ಷಿಣ ದಿಕ್ಕಿನ ಉದ್ದಕ್ಕೂ ಪಾಳೆಯ ಹಾಕಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಕೆಹಾತ್ಯರ ಗೋತ್ರಗಳವರು ದೇವದರ್ಶನದ ಗುಡಾರದ ದಕ್ಷಿಣ ದಿಕ್ಕಿನಲ್ಲಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಕೆಹಾತ್ಯರ ಕುಟುಂಬಗಳವರು ದೇವದರ್ಶನದ ಗುಡಾರದ ದಕ್ಷಿಣ ದಿಕ್ಕಿನಲ್ಲಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಕೆಹಾತ್ಯರ ಕುಟುಂಬಗಳವರು ದೇವದರ್ಶನದ ಗುಡಾರದ ದಕ್ಷಿಣದಿಕ್ಕಿನಲ್ಲಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಕೊಹಾತ್ಯರ ಗೋತ್ರಗಳವರು ಪರಿಶುದ್ಧ ಸ್ಥಳವನ್ನು ಕಾಯುವ ಜವಾಬ್ದಾರಿಕೆ ಹೊಂದಿದ್ದರು. ಅವರು ಗುಡಾರದ ಬಳಿಯಲ್ಲಿ ದಕ್ಷಿಣದ ಕಡೆಗೆ ಇಳಿದುಕೊಳ್ಳಬೇಕು. ಅಧ್ಯಾಯವನ್ನು ನೋಡಿ |