ಅರಣ್ಯಕಾಂಡ 3:3 - ಪರಿಶುದ್ದ ಬೈಬಲ್3 ಈ ಗಂಡುಮಕ್ಕಳು ಯಾಜಕರಾಗಿ ಸೇವೆಮಾಡಲು ಅಭಿಷೇಕಿಸಲ್ಪಟ್ಟವರಾಗಿದ್ದರು ಮತ್ತು ಪ್ರತಿಷ್ಠೀತರಾದವರಾಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇವರು ಯಾಜಕ ಉದ್ಯೋಗವನ್ನು ನಡೆಸುವುದಕ್ಕಾಗಿ ಅಭಿಷೇಕಹೊಂದಿದವರಾಗಿ ಪ್ರತಿಷ್ಠಿತರಾದ ಆರೋನನ ಮಕ್ಕಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಯಾಜಕ ಸೇವಾವೃತ್ತಿಯನ್ನು ಕೈಗೊಳ್ಳುವುದಕ್ಕೆ ಅಭಿಷೇಕದಿಂದ ಪ್ರತಿಷ್ಠಿತರಾದವರು ಇವರೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಇವರೇ ಯಾಜಕೋದ್ಯೋಗವನ್ನು ನಡಿಸುವದಕ್ಕಾಗಿ ಅಭಿಷೇಕದಿಂದ ಪ್ರತಿಷ್ಠಿತರಾದವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಯಾಜಕರಾಗಿ ಅಭಿಷೇಕ ಹೊಂದಿದ ಆರೋನನ ಮಕ್ಕಳುಗಳ ಹೆಸರುಗಳು ಇವೇ, ಇವರೇ ಯಾಜಕೋದ್ಯೋಗ ಮಾಡುವುದಕ್ಕೆ ಪ್ರತಿಷ್ಠಿತರಾದವರು. ಅಧ್ಯಾಯವನ್ನು ನೋಡಿ |