Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 3:33 - ಪರಿಶುದ್ದ ಬೈಬಲ್‌

33-34 ಮಹ್ಲೀ ಮತ್ತು ಮೂಷೀಯ ಗೋತ್ರಗಳವರು ಮೆರಾರೀಯ ಕುಲದವರಾಗಿದ್ದರು. ಮಹ್ಲೀಯ ಗೋತ್ರದಲ್ಲಿ ಒಂದು ತಿಂಗಳು ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳ 6,200 ಮಂದಿ ಗಂಡಸರು ಮತ್ತು ಗಂಡುಮಕ್ಕಳು ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಮೆರಾರೀ ವಂಶದವರಲ್ಲಿ ಮಹ್ಲೀ ಗೋತ್ರದವರೂ, ಮೂಷೀ ಗೋತ್ರದವರೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಮೆರಾರೀ ವಂಶದವರಲ್ಲಿ ಮಹ್ಲೀ ಗೋತ್ರದವರು ಮತ್ತು ಮೂಷಿ ಗೋತ್ರದವರು ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಮೆರಾರೀ ವಂಶದವರಲ್ಲಿ ಮಹ್ಲೀ ಗೋತ್ರದವರೂ ಮೂಷೀ ಗೋತ್ರದವರೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಮೆರಾರೀಯ ಮಹ್ಲೀಯರ ಹಾಗೂ ಮೂಷೀಯರ ಗೋತ್ರಗಳಿಗೆ ಸಂಬಂಧಪಟ್ಟವನು. ಇವು ಮೆರಾರೀ ಗೋತ್ರಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 3:33
7 ತಿಳಿವುಗಳ ಹೋಲಿಕೆ  

ಮಹ್ಲೀ ಮತ್ತು ಮೂಷೀ ಮೆರಾರೀಯ ಗಂಡುಮಕ್ಕಳು. ಮಹ್ಲೀಯ ಮಕ್ಕಳು ಯಾರೆಂದರೆ: ಎಲ್ಲಾಜಾರ್ ಮತ್ತು ಕೀಷ್.


ಮೆರಾರಿಯ ಗಂಡುಮಕ್ಕಳು: ಮಹ್ಲೀ ಮತ್ತು ಮುಷೀ. ಇತರ ಲೇವಿ ಕುಲದ ಕುಟುಂಬಗಳ ಪಟ್ಟಿ ಇಲ್ಲಿದೆ. ಈ ಪಟ್ಟಿಯಲ್ಲಿ ತಂದೆಗಳ ಹೆಸರನ್ನು ಮೊದಲು ತಿಳಿಸಿ, ಅವರ ಗಂಡುಮಕ್ಕಳ ಹೆಸರನ್ನು ನಂತರ ತಿಳಿಸಲಾಗಿದೆ.


ಮೆರಾರೀಯ ಗೋತ್ರಗಳು: ಮಹ್ಲೀ ಮತ್ತು ಮೂಷೀ. ಅವು ಲೇವಿ ಕುಲದ ಗೋತ್ರಗಳಾಗಿವೆ.


ಮಹಾಯಾಜಕ ಆರೋನನ ಮಗನಾದ ಎಲ್ಲಾಜಾರನು ಲೇವಿಯರಿಗೆ ನಾಯಕನಾಗಿದ್ದನು. ಪವಿತ್ರವಸ್ತುಗಳನ್ನು ನೋಡಿಕೊಳ್ಳುವ ಜನರಿಗೆಲ್ಲಾ ಎಲ್ಲಾಜಾರನು ಮೇಲ್ವಿಚಾರಕನಾಗಿದ್ದನು.


ಲೇವಿ ಕುಲದವರ ಕುಟುಂಬಗಳು: ಲಿಬ್ನೀಯರ ಕುಟುಂಬ, ಹೆಬ್ರೋನ್ಯರ ಕುಟುಂಬ, ಮಹ್ಲೀಯರ ಕುಟುಂಬ, ಮೂಷೀಯರ ಕುಟುಂಬ, ಕೋರಹಿಯರ ಕುಟುಂಬ.


“ನೀನು ಮೆರಾರೀಯರನ್ನೂ ಅವರ ಕುಲಗಳಿಗನುಗುಣವಾಗಿ ಮತ್ತು ಕುಟುಂಬಗಳಿಗನುಗುಣವಾಗಿ ಲೆಕ್ಕಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು