ಅರಣ್ಯಕಾಂಡ 3:35 - ಪರಿಶುದ್ದ ಬೈಬಲ್35 ಮೆರಾರೀ ಗೋತ್ರಗಳ ನಾಯಕನು ಅಬೀಹೈಲನ ಮಗನಾದ ಚೂರೀಯೇಲ್. ಮೆರಾರೀ ಗೋತ್ರಗಳವರು ಪವಿತ್ರ ಗುಡಾರದ ಉತ್ತರ ದಿಕ್ಕಿನಲ್ಲಿ ಪಾಳೆಯ ಮಾಡಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಮೆರಾರೀಯರ ಗೋತ್ರಗಳ ಪ್ರಧಾನಪುರುಷನು ಅಬೀಹೈಲನ ಮಗನಾದ ಚೂರೀಯೇಲ್. ಇವರು ದೇವದರ್ಶನದ ಗುಡಾರದ ಉತ್ತರ ದಿಕ್ಕಿನಲ್ಲಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಮೆರಾರೀಯರ ಗೋತ್ರಗಳ ಮುಖ್ಯಸ್ಥನು ಅಬೀಹೈಲನ ಮಗ ಚೂರೀಯೇಲ್. ಇವರು ದೇವದರ್ಶನದ ಗುಡಾರದ ಉತ್ತರ ದಿಕ್ಕಿನಲ್ಲಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಮೆರಾರೀಯರ ಗೋತ್ರಗಳ ಪ್ರಧಾನಪುರುಷನು ಅಬೀಹೈಲನ ಮಗನಾದ ಚೂರೀಯೇಲ್. ಇವರು ದೇವದರ್ಶನದ ಗುಡಾರದ ಉತ್ತರ ದಿಕ್ಕಿನಲ್ಲಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಅಬೀಹೈಲನ ಮಗ ಜುರೀಯೇಲನು ಮೆರಾರೀ ಗೋತ್ರದ ಮುಖ್ಯಸ್ಥನು. ಅವರು ದೇವದರ್ಶನ ಗುಡಾರದ ಬಳಿಯಲ್ಲಿ ಉತ್ತರ ದಿಕ್ಕಿನ ಕಡೆಗೆ ಇಳಿದುಕೊಳ್ಳಬೇಕು. ಅಧ್ಯಾಯವನ್ನು ನೋಡಿ |