ಅರಣ್ಯಕಾಂಡ 3:36 - ಪರಿಶುದ್ದ ಬೈಬಲ್36 ಮೆರಾರೀ ಕುಲದವರಿಗೆ ಪವಿತ್ರ ಗುಡಾರದ ಚೌಕಟ್ಟುಗಳನ್ನು ನೋಡಿಕೊಳ್ಳುವ ಕೆಲಸ ಕೊಡಲ್ಪಟ್ಟಿತು. ಅವರು ಎಲ್ಲಾ ಅಗುಳಿಗಳನ್ನು, ಕಂಬಗಳನ್ನು, ಗದ್ದಿಗೇಕಲ್ಲುಗಳನ್ನು, ಅದರ ಎಲ್ಲ ಉಪಕರಣಗಳನ್ನು ಮತ್ತು ಅವುಗಳಿಗೆ ಸಂಬಂಧಪಟ್ಟ ಕಷ್ಟಕರವಾದ ಎಲ್ಲಾ ಕೆಲಸವನ್ನು ನೋಡಿಕೊಳ್ಳಬೇಕಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಮೆರಾರೀ ವಂಶದವರು ನೋಡಿಕೊಳ್ಳಬೇಕಾದವುಗಳು ಯಾವುವೆಂದರೆ: ಗುಡಾರದ ಚೌಕಟ್ಟುಗಳು, ಅಗುಳಿಗಳು, ಕಂಬಗಳು, ಗದ್ದಿಗೆಕಲ್ಲುಗಳು, ಇವುಗಳ ಉಪಕರಣಗಳು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಮೇರಾರೀ ವಂಶದವರ ವಶಕ್ಕೆ ಒಪ್ಪಿಸಲಾಗಿದ್ದವುಗಳು ಇವು - ಗುಡಾರದ ಚೌಕಟ್ಟುಗಳು, ಅಗುಳಿಗಳು, ಕಂಬಗಳು, ಗದ್ದಿಗೆ ಕಲ್ಲುಗಳು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಮೆರಾರೀ ವಂಶದವರ ವಶಕ್ಕೆ ಕೊಟ್ಟವುಗಳು ಯಾವವಂದರೆ - ಗುಡಾರದ ಚೌಕಟ್ಟುಗಳೂ ಅಗುಳಿಗಳೂ ಕಂಬಗಳೂ ಗದ್ದಿಗೇಕಲ್ಲುಗಳೂ ಇವುಗಳ ಉಪಕರಣಗಳೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಮೆರಾರೀ ಗೋತ್ರದವರು ದೇವದರ್ಶನ ಗುಡಾರದ ಹಲಗೆ, ಅಗುಳಿ, ಕಂಬ, ಕುಣಿಕೆ, ಅದರ ಎಲ್ಲಾ ಸಲಕರಣೆಗಳು, ಅದರ ಎಲ್ಲಾ ಸೇವೆಯೂ ಅಧ್ಯಾಯವನ್ನು ನೋಡಿ |