Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 3:42 - ಪರಿಶುದ್ದ ಬೈಬಲ್‌

42 ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆಯು ಮಾಡಿದನು. ಮೋಶೆಯು ಇಸ್ರೇಲರ ಚೊಚ್ಚಲು ಗಂಡಸರನ್ನೆಲ್ಲ್ಲ ಲೆಕ್ಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಯೆಹೋವನ ಅಪ್ಪಣೆಯ ಮೇರೆಗೆ ಮೋಶೆಯು, ಇಸ್ರಾಯೇಲರಲ್ಲಿದ್ದ ಚೊಚ್ಚಲಾದವರನ್ನು ಲೆಕ್ಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಸರ್ವೇಶ್ವರನ ಅಪ್ಪಣೆಯ ಮೇರೆಗೆ ಮೋಶೆ ಇಸ್ರಯೇಲರಲ್ಲಿದ್ದ ಜೇಷ್ಠರಾದವರೆಲ್ಲರನ್ನು ಎಣಿಕೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಯೆಹೋವನ ಅಪ್ಪಣೆಯ ಮೇರೆಗೆ ಮೋಶೆಯು ಇಸ್ರಾಯೆಲ್ಯರಲ್ಲಿದ್ದ ಚೊಚ್ಚಲಾದವರೆಲ್ಲರನ್ನೂ ಲೆಕ್ಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಯೆಹೋವ ದೇವರು ತನಗೆ ಆಜ್ಞಾಪಿಸಿದಂತೆ ಮೋಶೆ ಇಸ್ರಾಯೇಲರಲ್ಲಿ ಜೇಷ್ಠರಾಗಿರುವುದೆಲ್ಲವನ್ನು ಎಣಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 3:42
2 ತಿಳಿವುಗಳ ಹೋಲಿಕೆ  

ನಾನು ಈಗ ಇಸ್ರೇಲಿನ ಚೊಚ್ಚಲು ಗಂಡಸರನ್ನು ತೆಗೆದುಕೊಳ್ಳುವುದಿಲ್ಲ. ಯೆಹೋವನಾದ ನಾನು ಲೇವಿಯರನ್ನು ತೆಗೆದುಕೊಳ್ಳುವೆನು. ಮಾತ್ರವಲ್ಲದೆ ಇಸ್ರೇಲಿನಲ್ಲಿ ಇತರ ಜನರ ಚೊಚ್ಚಲು ಪ್ರಾಣಿಗಳ ಬದಲು, ಲೇವಿಯರ ಎಲ್ಲಾ ಚೊಚ್ಚಲು ಪ್ರಾಣಿಗಳನ್ನು ತೆಗೆದುಕೊಳ್ಳುವೆನು” ಎಂದು ಹೇಳಿದನು.


ಒಂದು ತಿಂಗಳು ಮತ್ತು ಅದಕ್ಕಿಂತ ಹೆಚ್ಚು ವಯಸ್ಸಾದ ಎಲ್ಲಾ ಚೊಚ್ಚಲು ಗಂಡಸರ ಹೆಸರುಗಳನ್ನು ಮೋಶೆ ಪಟ್ಟಿ ಮಾಡಿದನು. ಆ ಪಟ್ಟಿಯಲ್ಲಿ 22,273 ಹೆಸರುಗಳಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು