ಅರಣ್ಯಕಾಂಡ 3:43 - ಪರಿಶುದ್ದ ಬೈಬಲ್43 ಒಂದು ತಿಂಗಳು ಮತ್ತು ಅದಕ್ಕಿಂತ ಹೆಚ್ಚು ವಯಸ್ಸಾದ ಎಲ್ಲಾ ಚೊಚ್ಚಲು ಗಂಡಸರ ಹೆಸರುಗಳನ್ನು ಮೋಶೆ ಪಟ್ಟಿ ಮಾಡಿದನು. ಆ ಪಟ್ಟಿಯಲ್ಲಿ 22,273 ಹೆಸರುಗಳಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಹೆಸರು ಹಿಡಿದು ಎಣಿಕೆ ಮಾಡಲ್ಪಟ್ಟ ಚೊಚ್ಚಲಾದವರು ಅಂದರೆ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರ ಸಂಖ್ಯೆ 22,273 ಮಂದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ಹೆಸರು ಹಿಡಿದು ಎಣಿಕೆಯಾದವರ , ಅಂದರೆ ಒಂದು ತಿಂಗಳ ಮತ್ತು ಮೇಲ್ಪಟ್ಟ ವಯಸ್ಸಿನ ಗಂಡಸರ ಸಂಖ್ಯೆ - 22,273: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ಹೆಸರುಹಿಡಿದು ಲೆಕ್ಕಿಸಲ್ಪಟ್ಟ ಚೊಚ್ಚಲಾದವರು ಅಂದರೆ ಒಂದು ತಿಂಗಳು ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳ ಗಂಡಸರು 22,273 ಮಂದಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಜೇಷ್ಠರಾದವರೆಲ್ಲರ ಒಟ್ಟು ಸಂಖ್ಯೆ 22,273 ಮಂದಿ. ಅಧ್ಯಾಯವನ್ನು ನೋಡಿ |