ಅರಣ್ಯಕಾಂಡ 3:51 - ಪರಿಶುದ್ದ ಬೈಬಲ್51 ಮೋಶೆಯು ಯೆಹೋವನಿಗೆ ವಿಧೇಯನಾಗಿ ಆತನ ಆಜ್ಞೆಯಂತೆ ಬೆಳ್ಳಿಯನ್ನು ಆರೋನನಿಗೂ ಅವನ ಪುತ್ರರಿಗೂ ಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201951 ಯೆಹೋವನ ಆಜ್ಞೆಯಂತೆ ಮೋಶೆ ಆ ಬಿಡುಗಡೆಯ ಹಣವನ್ನು ಆರೋನನಿಗೂ ಮತ್ತು ಅವನ ಮಕ್ಕಳಿಗೂ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)51 ಸರ್ವೇಶ್ವರನ ಆಜ್ಞೆಯಂತೆ ವಿಮೋಚನೆಯ ಹಣವನ್ನು ಆರೋನನಿಗೂ ಅವನ ಮಕ್ಕಳಿಗೂ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)51 ಯೆಹೋವನ ಆಜ್ಞೆಯಂತೆ ಮೋಶೆ ಆ ಬಿಡುಗಡೆಯ ಹಣವನ್ನು ಆರೋನನಿಗೂ ಅವನ ಮಕ್ಕಳಿಗೂ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ51 ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ವಿಮೋಚನೆಯ ಹಣವನ್ನು ಆರೋನನಿಗೂ, ಅವನ ಪುತ್ರರಿಗೂ ಕೊಟ್ಟನು. ಅಧ್ಯಾಯವನ್ನು ನೋಡಿ |
ನೀವು ಜವಾಬ್ದಾರಿ ವಹಿಸಿಕೊಂಡಿರುವ ಸಭೆಯನ್ನು ಪರಿಪಾಲಿಸಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಅವರು ದೇವರ ಮಂದೆ. ನೀವು ಆ ಮಂದೆಯನ್ನು ಕಾಯಿರಿ, ಏಕೆಂದರೆ ಅದು ನಿಮ್ಮ ಬಯಕೆಯಾಗಿದೆ; ಅದು ಬಲವಂತದಿಂದ ಹೊರಿಸಿದ ಹೊರೆಯಲ್ಲ. ದೇವರು ಅದನ್ನೇ ಇಷ್ಟಪಡುತ್ತಾನೆ. ನೀವು ಆ ಮಂದೆಯನ್ನು ಕಾಯುವುದು ಹಣದ ನಿಮಿತ್ತವಲ್ಲ, ದೇವರ ಸೇವೆ ಮಾಡಲು ನಿಮಗಿರುವ ಸಂತಸದ ನಿಮಿತ್ತವಾಗಿಯೇ.