Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 30:10 - ಪರಿಶುದ್ದ ಬೈಬಲ್‌

10 “ವಿವಾಹಿತ ಸ್ತ್ರೀಯು ಅಂಥಾ ಹರಕೆಯನ್ನಾಗಲಿ ಪ್ರಮಾಣವನ್ನಾಗಲಿ ಮಾಡಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ಮುತ್ತೈದೆಯು ಅಂತಹ ಹರಕೆಯನ್ನಾಗಲಿ, ಪ್ರಮಾಣವನ್ನಾಗಲಿ ಮಾಡಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ಮಡದಿ ಅಂಥ ಹರಕೆಯನ್ನಾಗಲಿ, ಪ್ರಮಾಣವನ್ನಾಗಲಿ ಮಾಡಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಮುತ್ತೈದೆಯು ಅಂಥ ಹರಕೆಯನ್ನಾಗಲಿ ಪ್ರಮಾಣವನ್ನಾಗಲಿ ಮಾಡಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಅವಳು ತನ್ನ ಗಂಡನ ಮನೆಯಲ್ಲಿ ಅಂತಹ ಹರಕೆ ಇಲ್ಲವೆ ಪ್ರತಿಜ್ಞೆಯನ್ನು ಮಾಡಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 30:10
4 ತಿಳಿವುಗಳ ಹೋಲಿಕೆ  

“ವಿಧವೆಯಾಗಲಿ ವಿವಾಹವಿಚ್ಛೇಧನ ಹೊಂದಿದ ಸ್ತ್ರೀಯಾಗಲಿ ತಾನು ಮಾಡಿದ ಪ್ರತಿಯೊಂದು ಹರಕೆಯನ್ನೂ ಆಣೆಯನ್ನೂ ನೆರವೇರಿಸಲೇಬೇಕು.


ಅವಳ ಗಂಡನು ತಿಳಿದು ಅಡ್ಡಿಮಾಡದೆ ಏನೂ ಹೇಳದಿದ್ದರೆ ಆಕೆಯು ಆ ಹರಕೆಗಳನ್ನೂ ಆಣೆಗಳನ್ನೂ ನೆರವೇರಿಸಬೇಕು.


ಹನ್ನಳ ಗಂಡನಾದ ಎಲ್ಕಾನನು ಅವಳಿಗೆ, “ನಿನಗೆ ಸರಿತೋರಿದಂತೆ ಮಾಡು. ಮಗುವು ಗಟ್ಟಿಯಾದ ಊಟ ಮಾಡುವಷ್ಟು ವಯಸ್ಸಾಗುವ ತನಕ ಮನೆಯಲ್ಲಿಯೇ ಇರು. ನೀನು ಹೇಳಿದ್ದನ್ನು ಯೆಹೋವನು ನೆರವೇರಿಸಲಿ” ಎಂದು ಹೇಳಿದನು. ಆದ್ದರಿಂದ ಹನ್ನಳು ತನ್ನ ಮಗುವು ಗಟ್ಟಿಯಾದ ಆಹಾರವನ್ನು ತಿನ್ನಲು ಆರಂಭಿಸುವ ತನಕ ಆರೈಕೆಮಾಡಿ ಬೆಳೆಸಲು ಮನೆಯಲ್ಲಿಯೇ ಇದ್ದಳು.


“ಯಾವನಾದರೂ ಯೆಹೋವನಿಗೆ ಇಂಥದ್ದನ್ನು ಕೊಡುತ್ತೇನೆಂದು ಹರಕೆ ಮಾಡಿದರೆ ಅಥವಾ ತಾನು ಇಂಥದ್ದನ್ನು ಮಾಡುವುದಿಲ್ಲ ಎಂದು ಆಣೆಯಿಟ್ಟುಕೊಂಡರೆ, ಅವನು ತನ್ನ ಮಾತನ್ನು ಮೀರದೆ ತಾನು ಹೇಳಿದಂತೆಯೇ ನೆರವೇರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು