ಅರಣ್ಯಕಾಂಡ 30:14 - ಪರಿಶುದ್ದ ಬೈಬಲ್14 ಆದರೆ ಅವಳ ಗಂಡನು ಅದನ್ನು ಕೇಳಿದ ದಿನದಿಂದ ಅದರ ಬಗ್ಗೆ ಆಕ್ಷೇಪಿಸದಿದ್ದರೆ, ಅವನು ಅವಳ ಎಲ್ಲಾ ಹರಕೆಗಳನ್ನು ಮತ್ತು ಆಣೆಗಳನ್ನು ಸ್ಥಿರಪಡಿಸಿದ್ದಾನೆ. ಯಾಕೆಂದರೆ ಅವನು ಅದರ ಬಗ್ಗೆ ಕೇಳಿದ ದಿನದಂದು ಅವಳಿಗೆ ಏನೂ ಹೇಳಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆದರೆ ಅವಳ ಗಂಡನು ಯಾವ ಅಡ್ಡಿಯನ್ನೂ ಮಾಡದೆ ಸುಮ್ಮನಿದ್ದರೆ ಅವನು ಅವಳ ಹರಕೆಗಳನ್ನೂ, ಪ್ರತಿಜ್ಞೆಗಳನ್ನೂ ಅವನು ನಮೂದಿಸಿದಂತೆ ಆಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆದರೆ ಅವಳ ಗಂಡ ಯಾವ ಅಡ್ಡಿಯನ್ನೂ ಮಾಡದೆ ದಿನದಿನಕ್ಕೂ ಸುಮ್ಮನಿದ್ದರೆ ಅವಳ ಹರಕೆಗಳನ್ನೂ ಅವನು ಅನುಮೋದಿಸಿದಂತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆದರೆ ಅವಳ ಗಂಡನು ಯಾವ ಅಡ್ಡಿಯನ್ನೂ ಮಾಡದೆ ದಿನದಿನಕ್ಕೆ ಸುಮ್ಮನಿದ್ದರೆ ಅವನು ಅವಳ ಹರಕೆಗಳನ್ನೂ ಪ್ರತಿಜ್ಞೆಗಳನ್ನೂ ಸ್ಥಾಪಿಸಿದ ಹಾಗಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆದರೆ ಅವಳ ಗಂಡನು ಅದಕ್ಕೆ ದಿನದಿನಕ್ಕೆ ಪೂರ್ಣವಾಗಿ ಸುಮ್ಮನಿದ್ದರೆ, ಅವನು ಅವಳ ಸಮಸ್ತ ಹರಕೆಗಳನ್ನೂ ಅವಳ ಮೇಲಿರುವ ಸಮಸ್ತ ಪ್ರತಿಜ್ಞೆಗಳನ್ನೂ ಅನುಮೋದಿಸಿದಂತಾಗುವುದು. ಅವನು ಕೇಳಿದ ದಿನದಲ್ಲಿ ಅದಕ್ಕೆ ಸುಮ್ಮನಿರುವುದರಿಂದ ಅವುಗಳನ್ನು ಸ್ಥಾಪಿಸಿದ್ದಾನೆ. ಅಧ್ಯಾಯವನ್ನು ನೋಡಿ |