ಅರಣ್ಯಕಾಂಡ 30:15 - ಪರಿಶುದ್ದ ಬೈಬಲ್15 ಆದರೆ ಅವನು ಅವುಗಳ ಬಗ್ಗೆ ಕೇಳಿ ಸ್ವಲ್ಪ ದಿನಗಳಾದ ಮೇಲೆ ಆಕೆಯ ಹರಕೆಗಳನ್ನಾಗಲಿ ಆಣೆಗಳನ್ನಾಗಲಿ ರದ್ದುಪಡಿಸಿದರೆ, ಆಕೆಯ ಹರಕೆಯನ್ನು ಮುರಿದದ್ದಕ್ಕಾಗಿ ಅವನು ಶಿಕ್ಷೆಯನ್ನು ಅನುಭವಿಸುವನು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅವನು ತರುವಾಯ ಬೇಡವೆಂದರೆ ಆ ಪಾಪದ ಫಲವನ್ನು ಅವನೇ ಅನುಭವಿಸಬೇಕು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅನಂತರ ಅವನು ಬೇಡವೆಂದರೆ ಆ ಪಾಪದ ಫಲವನ್ನು ಅವನೇ ಅನುಭವಿಸಬೇಕು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅವನು ತರುವಾಯ ಬೇಡವೆಂದರೆ ಆ ಪಾಪದ ಫಲವನ್ನು ಅವನೇ ಅನುಭವಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆದರೆ ಅವನು ಕೇಳಿದ ತರುವಾಯ ಅವುಗಳನ್ನು ಹೇಗಾದರೂ ನಿರರ್ಥಕ ಮಾಡಿದರೆ, ಅವನೇ ಅವಳ ಅಕ್ರಮವನ್ನು ಹೊರಬೇಕು.” ಅಧ್ಯಾಯವನ್ನು ನೋಡಿ |