Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 31:1 - ಪರಿಶುದ್ದ ಬೈಬಲ್‌

1 ಯೆಹೋವನು ಮೋಶೆಯೊಡನೆ ಮಾತಾಡಿ ಹೀಗೆಂದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಮೋಶೆಯ ಸಂಗಡ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ಸ್ವಾಮಿ ಮೋಶೆಗೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1-2 ಯೆಹೋವನು ಮೋಶೆಗೆ - ನೀನು ಇಸ್ರಾಯೇಲ್ಯರಿಗೋಸ್ಕರ ವಿುದ್ಯಾನ್ಯರಿಗೆ ಪ್ರತಿದಂಡನೆಯನ್ನು ಮಾಡಬೇಕು; ಅನಂತರ ನೀನು ಪಿತೃಗಳ ಬಳಿಗೆ ಸೇರಬೇಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 31:1
6 ತಿಳಿವುಗಳ ಹೋಲಿಕೆ  

ಮೋವಾಬ್ಯರು ಮಿದ್ಯಾನ್ಯರ ಹಿರಿಯರಿಗೆ, “ಈ ಜನಸಮೂಹವು ನಮ್ಮನ್ನೂ ನಮ್ಮ ಸುತ್ತಲಿರುವ ಎಲ್ಲವನ್ನೂ ಹೋರಿಯಂತೆ ನಾಶಮಾಡುವುದು” ಎಂದು ಹೇಳಿದರು. ಮೋವಾಬ್ಯರ ಅರಸನೂ ಚಿಪ್ಪೋರನ ಮಗನೂ ಆದ ಬಾಲಾಕನು,


“ನೀನು ಮಿದ್ಯಾನ್ಯರನ್ನು ವೈರಿಗಳೆಂದು ಪರಿಗಣಿಸಿರುವುದರಿಂದ ಅವರನ್ನು ಸಂಹರಿಸಬೇಕು.


ಗಂಡಹೆಂಡತಿಯರ ಬಗ್ಗೆ ಮತ್ತು ತಂದೆಯೊಡನೆ ಇನ್ನೂ ಮನೆಯಲ್ಲಿರುವ ಮಗಳ ವಿಷಯದಲ್ಲಿ ಯೆಹೋವನು ಮೋಶೆಗೆ ಈ ಆಜ್ಞೆಗಳನ್ನು ಕೊಟ್ಟನು.


“ನೀನು ಇಸ್ರೇಲರಿಗೋಸ್ಕರ ಮಿದ್ಯಾನ್ಯರ ಮೇಲೆ ಆಕ್ರಮಣಮಾಡಿ ಸೇಡು ತೀರಿಸಿಕೊ. ಇದಾದ ನಂತರ ನೀನು ಸಾಯುವಿ.”


ಇಸ್ರೇಲರು ಯೆಹೋವನಿಗೆ ವಿರೋಧವಾಗಿ ಮತ್ತೆ ದುಷ್ಕೃತ್ಯಗಳನ್ನೇ ಮಾಡಿದರು. ಆದ್ದರಿಂದ ಮಿದ್ಯಾನ್ಯರು ಇಸ್ರೇಲರ ಮೇಲೆ ಏಳುವರ್ಷ ಪ್ರಭುತ್ವ ನಡೆಸುವಂತೆ ಯೆಹೋವನು ಆಸ್ಪದ ಮಾಡಿದನು.


“ಕೆಲವು ಸಂದರ್ಭಗಳಲ್ಲಿ ತಮ್ಮ ಶತ್ರುಗಳ ವಿರುದ್ಧ ಹೋರಾಡುವಂತೆ ನಿನ್ನ ಜನರಿಗೆ ನೀನು ಆಜ್ಞಾಪಿಸುವೆ. ಆಗ ನಿನ್ನ ಜನರು, ನಿನ್ನಿಂದ ಆರಿಸಲ್ಪಟ್ಟ ಈ ನಗರದ ಕಡೆಗೆ ಮತ್ತು ನಾನು ನಿನ್ನ ಗೌರವಕ್ಕಾಗಿ ನಿರ್ಮಿಸಿದ ಈ ದೇವಾಲಯದ ಕಡೆಗೆ ಮುಖ ಮಾಡಿ ನಿನ್ನಲ್ಲಿ ಪ್ರಾರ್ಥಿಸುತ್ತಾರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು