ಅರಣ್ಯಕಾಂಡ 31:11 - ಪರಿಶುದ್ದ ಬೈಬಲ್11 ಎಲ್ಲಾ ಜನರನ್ನೂ ಪಶುಗಳನ್ನೂ ಹಿಡಿದು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಒಂದನ್ನೂ ಬಿಡದೆ ಮನುಷ್ಯರನ್ನೂ, ಪಶುಗಳನ್ನೂ ಸೆರೆಹಿಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನರಮಾನವರೆನ್ನದೆ, ಪಶುಪ್ರಾಣಿಗಳೆನ್ನದೆ ಏನನ್ನೂ ಬಿಡದೆ ಎಲ್ಲವನ್ನು ಕೊಳ್ಳೆಹೊಡೆದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಒಂದನ್ನೂ ಬಿಡದೆ ಮನುಷ್ಯರನ್ನೂ ಪಶುಗಳನ್ನೂ ಸೆರೆಹಿಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಮನುಷ್ಯರಲ್ಲಿಯೂ, ಪಶುಗಳಲ್ಲಿಯೂ ಸಮಸ್ತ ಸುಲಿಗೆಯನ್ನೂ, ಸಮಸ್ತ ಲೂಟಿಯನ್ನೂ ತೆಗೆದುಕೊಂಡರು. ಅಧ್ಯಾಯವನ್ನು ನೋಡಿ |