Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 31:18 - ಪರಿಶುದ್ದ ಬೈಬಲ್‌

18 ಪುರುಷಸಂಗಮ ಮಾಡದಿರುವ ಕನ್ಯೆಯರನ್ನು ನಿಮಗಾಗಿ ಉಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಪುರುಷ ಸಂಗಮಾಡದಿರುವ ಕನ್ಯೆಯರನ್ನು ನಿಮಗೋಸ್ಕರ ಉಳಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಪುರುಷ ಸಂಗಮ ಮಾಡದಿರುವ ಕನ್ಯೆಯರನ್ನು ನಿಮಗೋಸ್ಕರ ಉಳಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಪುರುಷಸಂಗಮಮಾಡದಿರುವ ಕನ್ಯೆಯರನ್ನು ನಿಮಗೋಸ್ಕರ ಉಳಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆದರೆ ಪುರುಷನನ್ನು ಅರಿಯದ ಎಲ್ಲಾ ಹೆಣ್ಣು ಮಕ್ಕಳನ್ನು ನಿಮಗಾಗಿ ಉಳಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 31:18
7 ತಿಳಿವುಗಳ ಹೋಲಿಕೆ  

ಆ ಜನಾಂಗಗಳವರು ಇಸ್ರೇಲರನ್ನು ಇಸ್ರೇಲ್ ದೇಶಕ್ಕೆ ನಡಿಸುವರು. ಆ ಪರಜನಾಂಗಗಳ ಗಂಡಸರು ಹೆಂಗಸರು ಇಸ್ರೇಲರ ಗುಲಾಮರಾಗಿರುವರು. ಹಿಂದಿನ ದಿವಸಗಳಲ್ಲಿ ಆ ಜನರು ಇಸ್ರೇಲರನ್ನು ಬಲವಂತದಿಂದ ತಮ್ಮ ಗುಲಾಮರನ್ನಾಗಿ ಮಾಡಿದರು. ಆದರೆ ಈಗ ಇಸ್ರೇಲರು ಆ ಜನಾಂಗಗಳನ್ನು ಸೋಲಿಸಿ ಅವರನ್ನು ಆಳುವರು.


ಹೆಂಗಸರನ್ನು, ಮಕ್ಕಳನ್ನು, ದನಕುರಿಗಳನ್ನು ಮತ್ತು ಪಟ್ಟಣದೊಳಗಿದ್ದವುಗಳನ್ನೆಲ್ಲಾ ನಿಮ್ಮ ಸ್ವಂತ ಉಪಯೋಗಕ್ಕಾಗಿ ತೆಗೆದುಕೊಳ್ಳಬಹುದು. ನಿಮ್ಮ ದೇವರಾದ ಯೆಹೋವನು ಅವುಗಳನ್ನು ನಿಮಗೆ ಕೊಟ್ಟಿದ್ದಾನೆ.


“ನಿಮ್ಮ ಸುತ್ತಲಿರುವ ಬೇರೆ ಜನಾಂಗಗಳಿಂದ ನೀವು ಸೇವಕಸೇವಕಿಯರನ್ನು ಖರೀದಿ ಮಾಡಬಹುದು.


ಆದ್ದರಿಂದ ಈ ಗುಂಪಿನಲ್ಲಿರುವ ಎಲ್ಲಾ ಗಂಡುಮಕ್ಕಳನ್ನೂ ಪುರುಷಸಂಗಮ ಮಾಡಿದ ಎಲ್ಲಾ ಮಿದ್ಯಾನ್ ಹೆಂಗಸರನ್ನೂ ಕೊಲ್ಲಬೇಕು.


ನೀವಾದರೋ ಏಳು ದಿನಗಳವರೆಗೂ ಪಾಳೆಯದ ಹೊರಗೆ ಇರಬೇಕು. ಮನುಷ್ಯರನ್ನು ಕೊಂದವರೂ ಶವಸೋಂಕಿದವರೂ ನಿಮ್ಮವರಾಗಿರಲಿ ಸೆರೆಯವರಾಗಿರಲಿ ಮೂರನೆಯ ಮತ್ತು ಏಳನೆಯ ದಿನದಲ್ಲಿ ನಿಮ್ಮನ್ನು ಶುದ್ಧೀಕರಿಸಿಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು