ಅರಣ್ಯಕಾಂಡ 31:19 - ಪರಿಶುದ್ದ ಬೈಬಲ್19 ನೀವಾದರೋ ಏಳು ದಿನಗಳವರೆಗೂ ಪಾಳೆಯದ ಹೊರಗೆ ಇರಬೇಕು. ಮನುಷ್ಯರನ್ನು ಕೊಂದವರೂ ಶವಸೋಂಕಿದವರೂ ನಿಮ್ಮವರಾಗಿರಲಿ ಸೆರೆಯವರಾಗಿರಲಿ ಮೂರನೆಯ ಮತ್ತು ಏಳನೆಯ ದಿನದಲ್ಲಿ ನಿಮ್ಮನ್ನು ಶುದ್ಧೀಕರಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನೀವಾದರೋ ಏಳು ದಿನದವರೆಗೂ ಪಾಳೆಯದ ಹೊರಗೆ ಇರಬೇಕು. ಮನುಷ್ಯ ಪ್ರಾಣತೆಗೆದವರೂ, ಶವಸೋಂಕಿದವರೂ, ನಿಮ್ಮವರಾದರೂ, ಸೆರೆಯವರಾದರೂ ಮೂರನೆಯ ಮತ್ತು ಏಳನೆಯ ದಿನಗಳಲ್ಲಿ ದೋಷಪರಿಹಾರ ಮಾಡಿಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನಿಮ್ಮಲ್ಲಿ ಮನುಷ್ಯಪ್ರಾಣ ತೆಗೆದವರು ಹಾಗು ಶವ ಸೋಂಕಿದವರು ಏಳು ದಿನದವರೆಗೆ ಪಾಳೆಯದ ಹೊರಗಡೆ ಇರಬೇಕು. ಮೂರನೆಯ ಮತ್ತು ಏಳನೆಯ ದಿನ ನಿಮ್ಮನ್ನೂ ಸೆರೆಯಾಳುಗಳನ್ನೂ ಶುದ್ಧೀಕರಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನೀವಾದರೋ ಏಳುದಿನದವರೆಗೂ ಪಾಳೆಯದ ಹೊರಗೆ ಇರಬೇಕು. ಮನುಷ್ಯ ಪ್ರಾಣತೆಗೆದವರೂ ಶವಸೋಂಕಿದವರೂ ನಿಮ್ಮವರಾದರೂ ಸೆರೆಯವರಾದರೂ ಮೂರನೆಯ ಮತ್ತು ಏಳನೆಯ ದಿನಗಳಲ್ಲಿ ದೋಷಪರಿಹಾರ ಮಾಡಿಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 “ಇದಲ್ಲದೆ ನಿಮ್ಮಲ್ಲಿ ಪ್ರಾಣ ತೆಗೆದವರು ಮತ್ತು ಶವವನ್ನು ಮುಟ್ಟಿದವರು ಏಳು ದಿವಸ ಪಾಳೆಯದ ಹೊರಗೆ ಇರಬೇಕು. ನೀವೂ, ನಿಮ್ಮ ಸೆರೆಯವರೂ ಮೂರನೆಯ ಹಾಗೂ ಏಳನೆಯ ದಿವಸಗಳಲ್ಲಿ ನಿಮ್ಮನ್ನು ಶುದ್ಧ ಮಾಡಿಕೊಳ್ಳಬೇಕು. ಅಧ್ಯಾಯವನ್ನು ನೋಡಿ |