Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 31:22 - ಪರಿಶುದ್ದ ಬೈಬಲ್‌

22-23 ಬೆಂಕಿಯನ್ನು ಸಹಿಸಬಲ್ಲ ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ, ತವರ, ಸೀಸ ಮೊದಲಾದವುಗಳನ್ನು ಬೆಂಕಿಯಲ್ಲಿ ಹಾಯಿಸಿ ಶುದ್ಧಮಾಡಬೇಕು. ಬಳಿಕ ಶುದ್ಧೀಕರಣದ ನೀರಿನಿಂದ ಅವುಗಳನ್ನು ಶುದ್ಧೀಕರಿಸಬೇಕು. ಬೆಂಕಿಯನ್ನು ಸಹಿಸಲಾರದ ವಸ್ತುಗಳನ್ನು ನೀರಿನಿಂದ ಮಾತ್ರ ತೊಳೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಬೆಂಕಿಯನ್ನು ತಡೆಯುವ ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ, ತವರ, ಸೀಸ ಮೊದಲಾದವುಗಳನ್ನು ಬೆಂಕಿದಾಟಿಸಿ ಶುದ್ಧಮಾಡಬೇಕು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಬೆಂಕಿಯನ್ನು ತಡೆಯುವ ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ, ತವರ, ಸೀಸ ಮೊದಲಾದುವುಗಳನ್ನು ಬೆಂಕಿದಾಟಿಸಿ ಶುದ್ಧಿಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಬೆಂಕಿಯನ್ನು ತಡೆಯುವ ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಬೆಂಕಿ ತಾಳುವ ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ತವರ, ಸೀಸ ಮೊದಲಾದವುಗಳನ್ನು

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 31:22
7 ತಿಳಿವುಗಳ ಹೋಲಿಕೆ  

ಆಗ ಯಾಜಕನಾದ ಎಲ್ಲಾಜಾರನು ಸೈನಿಕರೊಡನೆ ಮಾತಾಡಿ ಇಂತೆಂದೆನು: “ಯೆಹೋವನು ಮೋಶೆಗೆ ಯುದ್ಧದಿಂದ ಮರಳಿಬರುವ ಸೈನಿಕರ ಬಗ್ಗೆ ಆ ನಿಯಮಗಳನ್ನು ಕೊಟ್ಟನು:


ಚಿಲ್ಲಾಳಿಗೆ ತೂಬಲ್‌ಕಾಯಿನ ಎಂಬ ಮಗನು ಹುಟ್ಟಿದನು. ಕಬ್ಬಿಣ ಮತ್ತು ತಾಮ್ರಗಳಿಂದ ಉಪಕರಣ ಮಾಡುತ್ತಿದ್ದವರಿಗೆ ತೂಬಲ್‌ಕಾಯಿನನೇ ಮೂಲಪಿತೃ. ತೂಬಲ್‌ಕಾಯಿನನ ತಂಗಿ ನಯಮಾ.


ಮೋಶೆಯೂ ಯಾಜಕನಾದ ಎಲ್ಲಾಜಾರನೂ ಸಮೂಹದ ಪ್ರಧಾನರೂ ಪಾಳೆಯದ ಹೊರಗೆ ಬಂದು ಸೈನಿಕರನ್ನು ಎದುರುಗೊಂಡರು.


ಬೆಳ್ಳಿ, ಬಂಗಾರ, ಕಂಚು ಮತ್ತು ಕಬ್ಬಿಣಗಳಿಂದ ಮಾಡಿದ ಎಲ್ಲಾ ವಸ್ತುಗಳು ಯೆಹೋವನ ಸ್ವತ್ತಾಗಿವೆ. ಆದ್ದರಿಂದ ಅವುಗಳನ್ನು ಆತನ ಭಂಡಾರಕ್ಕೆ ಸೇರಿಸಬೇಕು” ಎಂದು ಆಜ್ಞಾಪಿಸಿದನು.


ಆ ಪಟ್ಟಣ ನಿವಾಸಿಗಳ ಸ್ವತ್ತಾಗಿದ್ದ ಪಶುಗಳನ್ನು ಮತ್ತು ವಸ್ತುಗಳನ್ನು ಇಸ್ರೇಲಿನ ಜನರು ತಮಗಾಗಿ ಇಟ್ಟುಕೊಂಡರು. ಅವುಗಳನ್ನು ಇಟ್ಟುಕೊಳ್ಳಲು ಯೆಹೋವನು ಯೆಹೋಶುವನಿಗೆ ಅಪ್ಪಣೆಕೊಟ್ಟಿದ್ದನು.


ಮಣ್ಣಿನೊಳಗಿಂದ ಕಬ್ಬಿಣವನ್ನು ತೆಗೆಯುವರು, ಕಲ್ಲನ್ನು ಕರಗಿಸಿ ತಾಮ್ರವನ್ನು ಪಡೆಯುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು